ಮೀನು ಹಿಡಿಯುತ್ತಿದ್ದಾಗ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೀನುಗಾರ ಸಾವು
ಶರಾವತಿ ನದಿಯಲ್ಲಿ ಬಲೆ ಹಾಕಿ ಮೀನು ಹಿಡಿಯುತ್ತಿದ್ದಾಗ ನೀರಿನಲ್ಲಿ ಮುಳುಗಿ ಉದ್ಯಮನಗರದ ನಿವಾಸಿ ಕೃಷ್ಣ ಮಂಜುನಾಥ ಮೇಸ್ತ(೫೦) ಮೃತಪಟ್ಟಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಹೊನ್ನಾವರ | 0 |
ಶರಾವತಿ ನದಿಯಲ್ಲಿ ಬಲೆ ಹಾಕಿ ಮೀನು ಹಿಡಿಯುತ್ತಿದ್ದಾಗ ನೀರಿನಲ್ಲಿ ಮುಳುಗಿ ಉದ್ಯಮನಗರದ ನಿವಾಸಿ ಕೃಷ್ಣ ಮಂಜುನಾಥ ಮೇಸ್ತ(೫೦) ಮೃತಪಟ್ಟಿದ್ದಾರೆ.
Read Moreಉತ್ತರ ಕನ್ನಡ, ಸ್ಥಳೀಯ, ಹೊನ್ನಾವರ | 0 |
ಹೊನ್ನಾವರ ತಾಲೂಕಿನ ಕವಲಕ್ಕಿಯ ನಾಟ್ಯಶ್ರೀ ಯಕ್ಷಕಲಾ ಪ್ರತಿಷ್ಠಾನದಿಂದ ಭಟ್ಕಳದ ಮುರುಡೇಶ್ವರದ ಬಸ್ತಿಮಕ್ಕಿಯಲ್ಲಿ ಕಿಷ್ಕಿಂಧಾ ಆಖ್ಯಾನವನ್ನು ಪ್ರದರ್ಶಿಸಲಾಯಿತು.
Read Moreಉತ್ತರ ಕನ್ನಡ, ಹೊನ್ನಾವರ | 0 |
ಸಾರ್ವಜನಿಕರ ಕೆಲಸ ಮಾಡಲು ಸರ್ಕಾರದಿಂದ ಅನುದಾನವಿಲ್ಲದಿದ್ದರೆ ವೈಯಕ್ತಿಕ ಅನುದಾನ ನೀಡಿ ಕೆಲಸ ಮಾಡಲು ಸಿದ್ದ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದ್ದಾರೆ.
Read Moreಉತ್ತರ ಕನ್ನಡ, ಹೊನ್ನಾವರ | 0 |
ಹೊನ್ನಾವರ ಪಟ್ಟಣದ ಕರ್ನಲ್ ಹಿಲ್ ಸಮೀಪ ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ಬೃಹತ್ ಬಂಡೆ ಸಮೇತ ಗುಡ್ಡ ಕುಸಿದು ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.
Read Moreಉತ್ತರ ಕನ್ನಡ, ಕುಮಟಾ, ಶಿವಮೊಗ್ಗ, ಹೊನ್ನಾವರ | 0 |
ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ. ಸಹ್ಯಾದ್ರಿ ತಪ್ಪಲಿನಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಮಲೆನಾಡಿಗೆ ಸಂಪರ್ಕ ಕಡಿತಗೊಂಡಿದೆ.
Read More
