Category: ಹೊನ್ನಾವರ

ಜನರ ದಿಕ್ಕು ತಪ್ಪಿಸಲು ಬಿಜೆಪಿ ಯತ್ನ : ಮಂಕಾಳ ವೈದ್ಯ

ಕಾಂಗ್ರೆಸ್‌ನ ಗ್ಯಾರಂಟಿ ಕಾರ್ಡ ಬೋಗಸ್ ಕಾರ್ಡ ಯಾವುದೇ ಯೋಜನೆ ತರುವುದಿಲ್ಲ ಎಂದು ಬಿಜೆಪಿ ಜನರ ದಿಕ್ಕು ತಪ್ಪಿಸಲು ಯತ್ನಿಸಿದರು ಎಂದು ಸಚಿವ ಮಂಕಾಳ ವೈದ್ಯ ಹೇಳಿದರು.

Read More

ಕರಿಕಾನಮ್ಮ ಸನ್ನಿಧಿಯಲ್ಲಿ ನಾದ ಸಮರ್ಪಣೆ ೨೨ರಂದು

ಹೊನ್ನಾವರ: ತಾಲೂಕಿನ ಪ್ರಸಿದ್ದ ದೇವಿ ಕ್ಷೇತ್ರವಾದ ಶ್ರೀ ಕರಿಕಾನ ಪರಮೇಶ್ವರಿ ದೇವಿ ಸನ್ನಿಧಿಯಲ್ಲಿ ಏ.22 ರ ಮಧ್ಯಾಹ್ನ 3 ಗಂಟೆಗೆ ‘ನಾದ ಸಮರ್ಪಣೆ’ ಕಾರ್ಯಕ್ರಮ ನಡೆಯಲಿದೆ.

Read More

ಶಕ್ತಿ ಯೋಜನೆ ಅವಾಂತರ; ದೂರು-ಪ್ರತಿದೂರು

ಶಕ್ತಿ ಯೋಜನೆಯ ಅವಾಂತವಿದು. ಬಸ್ ನಿಲ್ಲಿಸುವಂತೆ ನಿರ್ವಾಹಕ ಹಾಗೂ ಯುವತಿ ನಡುವೆ ಉಂಟಾದ ವಾದ-ಪ್ರತಿವಾದ ಪೊಲೀಸ್ ಠಾಣೆ ಮೆಟ್ಟಿಲೇರಿ ದೂರು ಹಾಗೂ ಪ್ರತಿದೂರು ದಾಖಲಾದ ಘಟನೆ ಬುಧವಾರ ಸಂಭವಿಸಿದೆ.

Read More

ಹೊನ್ನಾವರ ವೆಂಕಟರಮಣ ದೇವರ ಮಹಾರಥೋತ್ಸವ ಸಂಪನ್ನ

ಶ್ರೀ ರಾಮನವಮಿ ನಿಮಿತ್ತ ಸ್ವರ್ಣಪುರಸ್ಥ ಶ್ರೀ ಬೇಟೆ ವೀರ ವೆಂಕಟರಮಣ ದೇವರ ಮಹಾರಥೋತ್ಸವ ಸಹಸ್ರಾರು ಸಂಖ್ಯೆಯ ಭಕ್ತಸಾಗರದ ನಡುವೆ ಬುಧವಾರ ವಿಜೃಂಭಣೆಯಿಂದ ನಡೆಯಿತು.

Read More

ರಾಮೇಶ್ವರ ದೇವಸ್ಥಾನಕ್ಕೆ ಕಾಗೇರಿ ಭೇಟಿ

ರಾಮ‌ ನವಮಿಯ ಈ ಶುಭ ಸಂದರ್ಭದಲ್ಲಿ ರಾಮತೀರ್ಥದ ಶ್ರೀ ರಾಮೇಶ್ವರ ದೇವಸ್ಥಾನಕ್ಕೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ನೀಡಿ ಆರಾಧ್ಯ ದೈವ ಪ್ರಭು ಶ್ರೀರಾಮಚಂದ್ರನ ದರ್ಶನ ಪಡೆದರು.

Read More

Video News

Loading...
error: Content is protected !!