Achievement Award/ ಉದ್ಯಮಿ ಅಶೋಕ ಶಂಕರ ಭಟ್ಟಗೆ ಸಾಧಕ ಪ್ರಶಸ್ತಿ
ಹೊಸನಗರ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಮಹಾಸ್ವಾಮೀಜಿಯವರು ಉದ್ಯಮಿ ಅಶೋಕ ಶಂಕರ ಭಟ್ಟ ಅವರಿಗೆ ಸಾಧಕ ಪ್ರಶಸ್ತಿ (Achievement Award) ನೀಡಿ ಗೌರವಿಸಿದರು.
Read Moreಉತ್ತರ ಕನ್ನಡ, ಸ್ಥಳೀಯ, ಹೊನ್ನಾವರ | 0 |
ಹೊಸನಗರ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಮಹಾಸ್ವಾಮೀಜಿಯವರು ಉದ್ಯಮಿ ಅಶೋಕ ಶಂಕರ ಭಟ್ಟ ಅವರಿಗೆ ಸಾಧಕ ಪ್ರಶಸ್ತಿ (Achievement Award) ನೀಡಿ ಗೌರವಿಸಿದರು.
Read Moreಉತ್ತರ ಕನ್ನಡ, ರಾಜಕೀಯ, ಸ್ಥಳೀಯ, ಹೊನ್ನಾವರ | 0 |
ಸಂಸದರ ಕುರಿತು ಸಚಿವ ಮಂಕಾಳ ವೈದ್ಯ ನೀಡಿರುವ ಹೇಳಿಕೆ ಬಾಲಿಶತನದ ಪರಮಾವಧಿಯಾಗಿದೆ ಎಂದು ಮಾಜಿ ಶಾಸಕ ಸುನೀಲ ನಾಯ್ಕ ಆಕ್ರೋಶ (Outrage) ವ್ಯಕ್ತಪಡಿಸಿದರು.
Read Moreಉತ್ತರ ಕನ್ನಡ, ರಾಜಕೀಯ, ಸ್ಥಳೀಯ, ಹೊನ್ನಾವರ | 0 |
ನದಿಗಳ ಮೇಲೆ ಪರಿಣಾಮ ಬೀರುವ, ಶರಾವತಿ ಪಂಪ್ಡ್ ಸ್ಟೋರೇಜ್ (Sharavathi pumped storage) ಯೋಜನೆ ಜಿಲ್ಲೆಯ ಜನರು ಮೌನವಾಗಿ ಸಹಿಸುವ ಪ್ರಶ್ನೆಯೇ ಇಲ್ಲ.
Read Moreಉತ್ತರ ಕನ್ನಡ, ಹೊನ್ನಾವರ | 0 |
ಶ್ರೀಕ್ಷೇತ್ರ ಬಂಗಾರಮಕ್ಕಿಯಲ್ಲಿ (Bangaramakki) ಮಾರ್ಚ್ ೨೭ರಿಂದ ಏಪ್ರಿಲ್ ೨ರವರೆಗೆ ಜಾತ್ರಾ ಮಹೋತ್ಸವ, ʼಸಂಸ್ಕೃತಿ ಕುಂಭ ಮಲೆನಾಡ ಉತ್ಸವ – ೨೦೨೬ ಮತ್ತು ರಾಜ್ಯ ಮಟ್ಟದ ಜಾನಪದ ನೃತ್ಯ ಹಾಗೂ ಕುಣಿತ ಭಜನೆ ಸ್ಪರ್ಧೆ ಸತತ ೭ ದಿನಗಳವರೆಗೆ ನಡೆಯಲಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ, ಹೊನ್ನಾವರ | 0 |
ಭಟ್ಕಳ ತಾಲೂಕಿನ ಸರ್ಪನಕಟ್ಟಾ ರೈಲ್ವೆ ಸೇತುವೆ ಸಮೀಪ ಭಾನುವಾರ ಬೆಳಗಿನ ಜಾವ ಪತ್ತೆಯಾಗಿದ್ದ ಅಪರಿಚಿತ ವ್ಯಕ್ತಿಯ ಮೃತದೇಹದ ಗುರುತು ಕೊನೆಗೂ ಪತ್ತೆಯಾಗಿದೆ(Identification).
Read More