Arrested/ ಮಲ್ನಾಡು ಗಿಡ್ಡ ತಳಿಯ ಆಕಳ ಹತ್ಯೆ ಮಾಡಿದ ಅಪ್ರಾಪ್ತ ಸಹಿತ ಇಬ್ಬರ ಬಂಧನ
ಭಟ್ಕಳ ತಾಲೂಕಿನ ಪುರವರ್ಗ ಮುಗಳಿಹೊಂಡದ ಹಾಡಿ ಜಾಗದಲ್ಲಿ ಆಕಳ ಹತ್ಯೆ ಘಟನೆಗೆ ಸಂಬಂಧಿಸಿದಂತೆ ಅಪ್ರಾಪ್ತ ಸಹಿತ ಇಬ್ಬರನ್ನು ಪೊಲೀಸರು ಬಂದಿದ್ದಾರೆ (arrested).
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಪುರವರ್ಗ ಮುಗಳಿಹೊಂಡದ ಹಾಡಿ ಜಾಗದಲ್ಲಿ ಆಕಳ ಹತ್ಯೆ ಘಟನೆಗೆ ಸಂಬಂಧಿಸಿದಂತೆ ಅಪ್ರಾಪ್ತ ಸಹಿತ ಇಬ್ಬರನ್ನು ಪೊಲೀಸರು ಬಂದಿದ್ದಾರೆ (arrested).
Read Moreಉತ್ತರ ಕನ್ನಡ, ವಿಜಯಪುರ, ಸ್ಥಳೀಯ | 0 |
ಉತ್ತರ ಕನ್ನಡ (Uttara Kannada) ಜಿಲ್ಲೆಯ ಸುಗಮಸಂಗೀತ ಗಾಯಕ ಸಾಹಿತಿ ಉಮೇಶ ಮುಂಡಳ್ಳಿ ಅವರಿಗೆ ರಾಜ್ಯಮಟ್ಟದ ‘ಆರೂಢ ಶ್ರೀ’ (Arudha Shri) ಪ್ರಶಸ್ತಿ ಪ್ರದಾನ ಮಾಡಲಾಯಿತು.
Read Moreಅಪರಾಧ, ಉತ್ತರ ಕನ್ನಡ, ಕರ್ನಾಟಕ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಬೈಲೂರಿನಲ್ಲಿ ಮನೆಗಳ ಮೇಲೆ ಬೈಕಿನಲ್ಲಿ ಬಂದ ಯುವಕರ ಗುಂಪು ಕಲ್ಲು ತೂರಾಟ (stone pelting) ನಡೆಸಿರುವ ಘಟನೆ ಸೋಮವಾರ ಫೆ ೨೩ರಂದು ನಡೆದಿದೆ.
Read Moreಉತ್ತರ ಕನ್ನಡ, ಹೊನ್ನಾವರ | 0 |
ಹೊನ್ನಾವರ ತಾಲೂಕಿನ ಸಾಲ್ಕೋಡು ಹಿರಿಯ ಪ್ರಾಥಮಿಕ ಕನ್ನಡ ಶಾಲೆಗೆ ವಿಜಯ ಚಾರಿಟೇಬಲ್ ಟ್ರಸ್ಟ್ ಸ್ಕೂಲ್ ಬ್ಯಾಗ್ ಮತ್ತಿತರ ವಸ್ತುಗಳನ್ನು ವಿತರಿಸಿತು(School bag distribution).
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರೌಢಶಾಲಾ ಮುಖ್ಯ ಶಿಕ್ಷಕರ ಎಸ್ ಎಸ್ ಎಲ್ ಸಿ ಪ್ರಗತಿ ಪರಿಶೀಲನಾ ಸಭೆಯು (SSLC progress review meeting) ಮುರುಡೇಶ್ವರದಲ್ಲಿ ನಡೆಯಿತು.
Read More

