talent show/ ಕಲಾ ಸೌರಭ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ
ಭಟ್ಕಳ ತಾಲೂಕಿನ ಭಟ್ಕಳ ಎಜ್ಯುಕೇಷನ್ ಟ್ರಸ್ಟ್ ನ್ಯೂ ಇಂಗ್ಲೀಷ್ ಸಭಾಭವನದಲ್ಲಿ ಕಲಾ ಸೌರಭ ಸಂಗೀತ ವಿದ್ಯಾರ್ಥಿಗಳ ಅದ್ಬುತ ಕಲಾ ಪ್ರದರ್ಶನ (talent show) ನಡೆಯಿತು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಭಟ್ಕಳ ಎಜ್ಯುಕೇಷನ್ ಟ್ರಸ್ಟ್ ನ್ಯೂ ಇಂಗ್ಲೀಷ್ ಸಭಾಭವನದಲ್ಲಿ ಕಲಾ ಸೌರಭ ಸಂಗೀತ ವಿದ್ಯಾರ್ಥಿಗಳ ಅದ್ಬುತ ಕಲಾ ಪ್ರದರ್ಶನ (talent show) ನಡೆಯಿತು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದ ನಾಗಯಕ್ಷೆ ಧರ್ಮಾರ್ಥ ಸಭಾ ಭವನದಲ್ಲಿ ಜ ೩೧ರಂದು ಸಂಜೆ ೫ಕ್ಕೆ ವಿದುಷಿ ಧನಲಕ್ಷ್ಮಿ ಮೊಗೇರ ಅವರ ಭರತನಾಟ್ಯ (Bharatanatya) ರಂಗಪ್ರವೇಶ ಕಾರ್ಯಕ್ರಮ ನಡೆಯಲಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿ ವಿಚಿತ್ರವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿ (arrested) ಕ್ರಮ ಕೈಗೊಂಡಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಜಾಗದ (Land dispute) ವಿಷಯಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದಿರುವ ಬಗ್ಗೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಕಾರ್ಯನಿರತ ಪತ್ರಕರ್ತರ ಧ್ವನಿ(ರಿ ) ಬೆಂಗಳೂರು ಹಾಗೂ ಭಟ್ಕಳ ತಾಲೂಕು ಘಟಕದ ಸಹಯೋಗದಲ್ಲಿ ಇಲ್ಲಿನ ನಾಗಯಕ್ಷೆ ಸಭಾಭವನದಲ್ಲಿ ನಡೆದ ರಾಜ್ಯಮಟ್ಟದ ಪತ್ರಕರ್ತರ ವಿಚಾರ ಸಂಕಿರಣ ಮತ್ತು ರಾಜ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಗಂಗಾಧರ ನಾಯ್ಕ ಹಾಗೂ ಶ್ರೀಧರ್ ಶೇಟ್ ಅವರಿಗೆ ಕರ್ನಾಟಕ ಸಾಧಕ ಶ್ರೇಷ್ಠ ರತ್ನ ಪ್ರಶಸ್ತಿ (Outstanding Achiever) ಪ್ರದಾನ ಮಾಡಲಾಯಿತು.
Read More

