Sodigadde Jathre/ ಸೋಡಿಗದ್ದೆ ಜಾತ್ರೆ ಆರಂಭ
ಕರಾವಳಿ ಜಿಲ್ಲೆಗಳ ಅತಿ ದೊಡ್ಡ ಹಾಗೂ ಖ್ಯಾತ ಜಾತ್ರೆಗಳಲ್ಲಿ ಒಂದಾದ ಸೋಡಿಗದ್ದೆ ಶ್ರೀ ಮಹಾಸತಿ ದೇವಿ ದೇವಸ್ಥಾನದ ವಾರ್ಷಿಕ ಜಾತ್ರೆ (Sodigadde Jathre) ಆರಂಭಗೊಂಡಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಕರಾವಳಿ ಜಿಲ್ಲೆಗಳ ಅತಿ ದೊಡ್ಡ ಹಾಗೂ ಖ್ಯಾತ ಜಾತ್ರೆಗಳಲ್ಲಿ ಒಂದಾದ ಸೋಡಿಗದ್ದೆ ಶ್ರೀ ಮಹಾಸತಿ ದೇವಿ ದೇವಸ್ಥಾನದ ವಾರ್ಷಿಕ ಜಾತ್ರೆ (Sodigadde Jathre) ಆರಂಭಗೊಂಡಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ರಾಷ್ಟ್ರೀಯ ಹೆದ್ದಾರಿ (National Highway) ದಾಟಲು ನಿಂತಿದ್ದ ವಕೀಲನ ಕಾರಿಗೆ (Lawyer’s car) ಲಾರಿ ಡಿಕ್ಕಿ ಹೊಡೆದ ಘಟನೆ ಭಟ್ಕಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಕರ್ನಾಟಕ, ಸ್ಥಳೀಯ | 0 |
ಕೆಲಸಕ್ಕೆ ಎಂದು ಹೋದ ಯುವಕ ಕಾಣೆಯಾಗಿರುವ (missing) ಬಗ್ಗೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆತನ ಮೊಬೈಲ್ ಮನೆಯಲ್ಲಿ ಪತ್ತೆಯಾಗಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಕಚ್ಚಾ ರಸ್ತೆಯ ಇಳಿಜಾರಿನಲ್ಲಿ ಬೈಕ್ ಚಲಾಯಿಸಿಕೊಂಡು ಬರುತ್ತಿರುವಾಗ ನಿಯಂತ್ರಣ ಸಿಗದೆ ಬಿದ್ದು ಗಂಭೀರಗೊಂಡ ಸವಾರ ಅರಣ್ಯ ಇಲಾಖೆಯ ವಾಚ್ ಮ್ಯಾನ್ (Forest watchman) ಮೃತಪಟ್ಟ ಘಟನೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಜಾಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳನ್ನು (School children) ಠಾಣೆಗೆ ಆಹ್ವಾನಿಸಿ, ಪಿ.ಎಸ್.ಐ ಭರಮಪ್ಪ ಬೆಳಗಲಿ ಅವರ ನೇತೃತ್ವದಲ್ಲಿ ಕಾನೂನು ಅರಿವು ಮೂಡಿಸುವ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
Read More