fake call/ ಹುಸಿ ಕರೆಗೆ ಬೇಸ್ತು ಬಿದ್ದ ತಹಸೀಲ್ದಾರ
ಮೃತದೇಹವನ್ನು ವೆಂಕಟಾಪುರ ನದಿಯಲ್ಲಿ ಎಸೆದು ಹೋಗಿದ್ದಾರೆ ಎಂದು ಭಟ್ಕಳ ತಹಶೀಲ್ದಾರ ಕಚೇರಿ ಕಂಟ್ರೋಲ್ ರೂಮ್ ಗೆ ಹುಸಿ ಕರೆ (fake call) ಮಾಡಿದ ಘಟನೆ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಮೃತದೇಹವನ್ನು ವೆಂಕಟಾಪುರ ನದಿಯಲ್ಲಿ ಎಸೆದು ಹೋಗಿದ್ದಾರೆ ಎಂದು ಭಟ್ಕಳ ತಹಶೀಲ್ದಾರ ಕಚೇರಿ ಕಂಟ್ರೋಲ್ ರೂಮ್ ಗೆ ಹುಸಿ ಕರೆ (fake call) ಮಾಡಿದ ಘಟನೆ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಕರ್ನಾಟಕ, ಸ್ಥಳೀಯ | 0 |
ಭಟ್ಕಳ: ತಾಲೂಕಿನ ಜಾಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಶನಿವಾರ ಮಧ್ಯಾಹ್ನ ಎರಡು ವರ್ಷದ ಬಾಲಕಿಯೊಬ್ಬಳು ನೀರಿನ ಕಾಲುವೆಗೆ ಬಿದ್ದು ಮೃತಪಟ್ಟ ದುರಂತ (tragic) ಘಟನೆ ಸಂಭವಿಸಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ವಾರ್ಷಿಕೋತ್ಸವ (Anual day)ವನ್ನು ಕುಮಟಾದ ಉಪನ್ಯಾಸಕ ಗಣೇಶ ಭಟ್ಟ ಉದ್ಘಾಟಿಸಿದರು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನಾದ್ಯಂತ ಗುರುವಾರ ಬೆಳಿಗ್ಗೆಯಿಂದ ಎಡೆ ಬಿಡದೆ ಸುರಿದ ಧಾರಕಾರ ಮಳೆಗೆ ಹಲವು ಪ್ರದೇಶಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ (rain update).
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಕಣ್ಣು ಕಾಣದ ವೃದ್ಧೆ ನದಿಯಲ್ಲಿ ಜಾರಿ ಬಿದ್ದು ಮೃತಪಟ್ಟ ಘಟನೆ (Elderly woman dies) ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Read More