Bike crashes/ ಹೂವಿನ ಅಂಗಡಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು
ಗುಂಡಿ ತಪ್ಪಿಸಲು ಹೋಗಿ ಬೈಕ್ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದ್ದು (Bike crashes), ಬೈಕ್ ಸವಾರ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾನೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಗುಂಡಿ ತಪ್ಪಿಸಲು ಹೋಗಿ ಬೈಕ್ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದ್ದು (Bike crashes), ಬೈಕ್ ಸವಾರ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾನೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟಕಳ ಅರ್ಬನ್ ಕೋ-ಅಪರೇಟಿವ್ ಬ್ಯಾಂಕ್ನಲ್ಲಿ ನಿವೃತ್ತರಾದ ತೆಂಕಬೆಟ್ಟು ರಾಮಚಂದ್ರ ನಾವಡ ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ ನೀಡಲಾಯಿತು (Farewell ceremony).
Read Moreಉಡುಪಿ, ಉತ್ತರ ಕನ್ನಡ, ಕುಂದಾಪುರ, ಸ್ಥಳೀಯ | 0 |
ಸೇನಾ ವಾಹನ ದುರಂತದಲ್ಲಿ ಹುತಾತ್ಮರಾದ ಅನೂಪ್ ಪೂಜಾರಿಯವರ ಕುಟುಂಬಕ್ಕೆ ಭಟ್ಕಳದ ಮಾಜಿ ಸೈನಿಕರು ಮತ್ತು ಸೇವಾ ನಿರತ ಸೈನಿಕರಿಂದ ಧನಸಹಾಯ ಮಾಡಲಾಗಿದೆ (helping hand).
Read Moreಉತ್ತರ ಕನ್ನಡ, ದಕ್ಷಿಣ ಕನ್ನಡ, ಮಂಗಳೂರು, ಸ್ಥಳೀಯ | 0 |
೨೦೨೪ನೇ ಸಾಲಿನಲ್ಲಿ ಕೊಡಮಾಡುವ ಪ್ರತಿಷ್ಠಿತ ಮುಖ್ಯಮಂತ್ರಿ ಪದಕಕ್ಕೆ (CM Medal) ಭಟ್ಕಳ ಮೂಲದ ರಾಘವೇಂದ್ರ ಮಂಜುನಾಥ ನಾಯ್ಕ ಭಾಜನರಾಗಿದ್ದಾರೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಮುಸ್ಲಿಂ (Muslim) ಧರ್ಮೀಯರ ಪವಿತ್ರ ಈದ್ ಉಲ್ ಫಿತ್ರ್ (Eid ul Fitr) ಹಬ್ಬವನ್ನು ಭಟ್ಕಳದಲ್ಲಿ ಸಂಭ್ರಮ – ಸಡಗರದಿಂದ ಆಚರಿಸಲಾಯಿತು.
Read More
