Advertisement

Category: ಉತ್ತರ ಕನ್ನಡ

accident/ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ

ಅಡ್ಡ ಬಂದ ನಾಯಿ ತಪ್ಪಿಸಲು ಹೋಗಿ ಆಟೋ ರಿಕ್ಷಾ ಸ್ಕಿಡ್‌ ಆಗಿದ್ದರಿಂದ ಚಾಲಕ ಸಹಿತ ಇಬ್ಬರು ಗಾಯಗೊಂಡ ಘಟನೆ (accident) ಭಟ್ಕಳದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

Read More

fake Journalists/ ನಕಲಿ ಪತ್ರಕರ್ತರು ಪೊಲೀಸ್‌ ವಶಕ್ಕೆ

ವೈದ್ಯರೊಬ್ಬರಿಗೆ ಬ್ಲ್ಯಾಕ್‌ಮೇಲೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಂಡೇಲಿ ಪೊಲೀಸರು ನಕಲಿ ಪತ್ರಕರ್ತರನ್ನು (fake Journalists) ವಶಕ್ಕೆ ಪಡೆದಿದ್ದಾರೆ.

Read More

Ankola/ ಊಟ ಸೇರ್ತಿಲ್ಲ…. ನಿದ್ದೆನೂ ಬರ್ತಿಲ್ಲ…

ಉತ್ತರ ಕನ್ನಡ (Uttara Kannada) ಜಿಲ್ಲೆಯ ಅಂಕೋಲಾ (Ankola) ತಾಲೂಕಿನ ಬೆಳಸೆ ಗ್ರಾಮದಲ್ಲಿ ಪತ್ರ ಬರೆದಿಟ್ಟು ಭಗ್ನಪ್ರೇಮಿಯೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ. 

Read More

NIA Arrested/ ಬೇಹುಗಾರಿಕೆ ಪ್ರಕರಣದಲ್ಲಿ ೮ ಜನರನ್ನು ಬಂಧಿಸಿದ ಎನ್‌ಐಎ

ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬೇಹುಗಾರಿಕೆ (espionage) ಪ್ರಕರಣದಲ್ಲಿ ಒಟ್ಟು ೮ ಆರೋಪಿಗಳನ್ನು ಬಂಧಿಸಿದೆ (NIA Arrested).

Read More

Video News

Loading...
error: Content is protected !!