Category: ಉತ್ತರ ಕನ್ನಡ

Airavata bus/ ಐರಾವತ ಬಸ್ಸಿನಲ್ಲಿ ಕುಮಟಾ ನಿವಾಸಿ ಸಾವು

ಕೆಎಸ್‌ಆರ್‌ಟಿಸಿ ಐರಾವತ ಬಸ್‌ನಲ್ಲಿ (Airavata bus) ಪ್ರಯಾಣಿಸುತ್ತಿದ್ದ ಪ್ರಯಾಣಿಕನೊಬ್ಬ ಬಸ್‌ನಲ್ಲಿ ಕುಳಿತಿದ್ದಾಗಲೇ ಸಾವನ್ನಪ್ಪಿದ ಘಟನೆ ನಡೆದಿದೆ.

Read More

arrested/ ಭಟ್ಕಳದಲ್ಲಿ ಸರಗಳ್ಳತನ ಮಾಡಿ ಶಿರಸಿಯಲ್ಲಿ ಸಿಕ್ಕಿಬಿದ್ದರು !

ಮುರುಡೇಶ್ವರದ ಬಸ್ತಿಮಕ್ಕಿ ಸಮೀಪ ನಡೆದ ಸರಗಳ್ಳತನ ಪ್ರಕರಣದ ಇಬ್ಬರು ಆರೋಪಿಗಳನ್ನು ಶಿರಸಿಯಲ್ಲಿ ಮುರುಡೇಶ್ವರ ಪೊಲೀಸರು ಬಂಧಿಸಿದ್ದಾರೆ(arrested).

Read More

accident/ ಬೈಕ್‌ ಸವಾರ ಸ್ಥಳದಲ್ಲೇ ಸಾವು

ಭಟ್ಕಳ ತಾಲೂಕಿನ ಬೈಲೂರು ಕ್ರಾಸ್ ಬಳಿಯಲ್ಲಿ ಭಟ್ಕಳದ ಕಡೆಗೆ ತೆರಳುತ್ತಿದ್ದ ಬೈಕ್ ಸವಾರನೊರ್ವ ಅಪಘಾತಕ್ಕೊಳಗಾಗಿ (accident) ಸ್ಥಳದಲ್ಲೆ ಮೃತಪಟ್ಟಿದ್ದಾನೆ.

Read More

Memorandum/ಗರ್ಭಿಣಿ ಗೋ ಹಂತಕರ ಬಂಧನಕ್ಕೆ ಹಿಂಜಾವೇ ಆಗ್ರಹ

ಗೋಹಂತಕರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಭಟ್ಕಳ ಹಿಂದೂ ಜಾಗರಣ ವೇದಿಕೆ ಸಹಾಯಕ ಆಯುಕ್ತರಿಗೆ ಮನವಿ (Memorandum) ಸಲ್ಲಿಸಿದೆ.

Read More

Video News

Loading...
error: Content is protected !!