Category: ಉತ್ತರ ಕನ್ನಡ

Uttara Kannada SP / ʼಠಾಣೆ ಮುತ್ತಿಗೆ, ಹೆದ್ದಾರಿ ಬಂದ್‌ ಮಾಡಿದವರ ಮೇಲೆ ಕ್ರಮʼ

ಹಿಂದೂ ಸಂಘಟನೆ ಕಾರ್ಯಕರ್ತ ಶ್ರೀನಿವಾಸ ನಾಯ್ಕ ಅವರನ್ನು ಎಚ್ಚರಿಕೆ ನೀಡಿ ಕಳಿಸಿದ್ದು ನಿಜ. ಅವರ ಮೇಲೆ ಹಲ್ಲೆ ನಡೆಸಿಲ್ಲ ಎಂದು ಉತ್ತರ ಕನ್ನಡ ಎಸ್ಪಿ (Uttara Kannada SP) ಎಂ. ನಾರಾಯಣ ತಿಳಿಸಿದ್ದಾರೆ.

Read More

overnight protest/ ಭಟ್ಕಳದಲ್ಲಿ ರಾತೋರಾತ್ರಿ ಹೆದ್ದಾರಿ ಬಂದ್‌ ಮಾಡಿ ಪ್ರತಿಭಟನೆ

ಹಿಂದೂ ಕಾರ್ಯಕರ್ತನ ಮೇಲೆ ಎಸ್ಪಿ ಹಲ್ಲೆ ಮಾಡಿದ್ದಾರೆಂದು ಭಟ್ಕಳದಲ್ಲಿ ರಾತೋರಾತ್ರಿ ಹಿಂದೂ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ (overnight protest).

Read More

Yasin Bhatkal/ ಯಾಸಿನ್‌ ಭಟ್ಕಳ ಸಹಿತ ಐವರಿಗೆ ಮರಣದಂಡನೆ

ಯಾಸಿನ್ ಭಟ್ಕಳ್ (Yasin Bhatkal) ಸೇರಿದಂತೆ ಐದು ಜನರಿಗೆ ವಿಧಿಸಲಾದ ಮರಣದಂಡನೆಯನ್ನು ತೆಲಂಗಾಣ ಹೈಕೋರ್ಟ್ ಮಂಗಳವಾರ, ಏಪ್ರಿಲ್ 8 ರಂದು ಎತ್ತಿಹಿಡಿದಿದೆ.

Read More

NSUI/ ಉತ್ತರ ಕನ್ನಡ ಜಿಲ್ಲೆಗೆ ವಿದ್ಯಾರ್ಥಿ ನ್ಯಾಯ ಯಾತ್ರೆ

ರಾಜ್ಯದಲ್ಲಿ ವಿದ್ಯಾರ್ಥಿಗಳ ಹಕ್ಕುಗಳಿಗಾಗಿ ಎನ್‌ಎಸ್‌ಯುಐ (NSUI) ನೇತೃತ್ವದಲ್ಲಿ ಕೈಗೊಳ್ಳಲಾದ ವಿದ್ಯಾರ್ಥಿ ನ್ಯಾಯ ಯಾತ್ರೆ ಉತ್ತರ ಕನ್ನಡ ಜಿಲ್ಲೆಗೆ ಆಗಮಿಸಿದೆ.

Read More

Chariot Festival/ಚನ್ನಪಟ್ಟಣ ಹನುಮಂತ ದೇವರ ರಥೋತ್ಸವ ಸಂಪನ್ನ

ಭಟ್ಕಳದ ಗ್ರಾಮ ದೇವ ಶ್ರೀ ಚೆನ್ನಪಟ್ಟಣ ಹನುಮಂತ ದೇವರ ರಥೋತ್ಸವವು (Chariot Festival) ಸಹಸ್ರಾರು ಭಕ್ತರ ಹರ್ಷೋದ್ಘಾರಗಳೊಂದಿಗೆ ಅದ್ದೂರಿಯಾಗಿ ಜರುಗಿತು.

Read More

Video News

Loading...
error: Content is protected !!