Shivaratri/ ಲಕ್ಷಾಂತರ ಭಕ್ತರಿಂದ ಮುರುಡೇಶ್ವರನ ದರ್ಶನ
ಮಹಾಶಿವರಾತ್ರಿ (Maha Shivaratri) ಅಂಗವಾಗಿ ಬುಧವಾರ ಮುರ್ಡೇಶ್ವರದಲ್ಲಿ (Murudeshwar) ಮುಂಜಾನೆ ೩.೩೦ರಿಂದ ದೇವರ ದರ್ಶನಕ್ಕೆ ಅನುವು ಮಾಡಿ ಕೊಡಲಾಗಿತ್ತು.
Read Moreಉತ್ತರ ಕನ್ನಡ, ಕರ್ನಾಟಕ, ಸ್ಥಳೀಯ | 0 |
ಮಹಾಶಿವರಾತ್ರಿ (Maha Shivaratri) ಅಂಗವಾಗಿ ಬುಧವಾರ ಮುರ್ಡೇಶ್ವರದಲ್ಲಿ (Murudeshwar) ಮುಂಜಾನೆ ೩.೩೦ರಿಂದ ದೇವರ ದರ್ಶನಕ್ಕೆ ಅನುವು ಮಾಡಿ ಕೊಡಲಾಗಿತ್ತು.
Read Moreಉಡುಪಿ, ಉತ್ತರ ಕನ್ನಡ, ಕರ್ನಾಟಕ, ದಕ್ಷಿಣ ಕನ್ನಡ, ಬೆಂಗಳೂರು | 0 |
ಭಾರತೀಯ ಹವಾಮಾನ ಇಲಾಖೆ ಮುಂದಿನ ಎರಡು ದಿನಗಳ ಕಾಲ ಕರಾವಳಿ ಕರ್ನಾಟಕದ (Coastal Karnataka) ಜಿಲ್ಲೆಗಳಿಗೆ ಬಿಸಿಗಾಳಿ ಎಚ್ಚರಿಕೆ (Heatware Alert) ನೀಡಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ, ಹೊನ್ನಾವರ | 0 |
ಭಟ್ಕಳದ ಬೈಲೂರು ಕ್ರಾಸ್ನಲ್ಲಿ ಪ್ರಯಾಣಿಕರನ್ನು ಇಳಿಸಲು ನಿಂತಿದ್ದ ಟೆಂಪೋಗೆ ಲಾರಿ ಡಿಕ್ಕಿ (lorry hit) ಹೊಡೆದ ಪರಿಣಾಮ ಓರ್ವ ಪ್ರಯಾಣಿಕ ಗಾಯಗೊಂಡಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಗೂಡ್ಸ್ ರಿಕ್ಷಾ ಡಿಕ್ಕಿ (collision) ಹೊಡೆದ ಪರಿಣಾಮ ಬಾಲಕಿ ಸಹಿತ ಬೈಕ್ ಸವಾರರಿಬ್ಬರು ಗಾಯಗೊಂಡ ಘಟನೆ ಜಾಲಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ (National Highway) ನಡೆದಿದೆ.
Read Moreಉತ್ತರ ಕನ್ನಡ, ರಾಜಕೀಯ, ಸ್ಥಳೀಯ | 0 |
ಭಟ್ಕಳ (Bhatkal) ತಾಲೂಕಿನ ಜಾಲಿ ಪಟ್ಟಣ ಪಂಚಾಯತ ನೂತನ ಕಟ್ಟಡ ಇಂದು ಉದ್ಘಾಟನೆಯಾಗಿದೆ. ಕ್ರೆಡಿಟ್ಗಾಗಿ ಮಾಜಿ ಮತ್ತು ಹಾಲಿ ಶಾಸಕರು ಪೈಪೋಟಿಗಿಳಿದಂತಿದೆ (compete).
Read More
