Advertisement

Category: ಉತ್ತರ ಕನ್ನಡ

ಭಟ್ಕಳದಲ್ಲಿ ಸಮಾಜ ಸೇವಕರಿಂದ ಭಿಕ್ಷುಕನ ಅಂತ್ಯಕ್ರಿಯೆ

ಭಟ್ಕಳದಲ್ಲಿ ಅನಾರೋಗ್ಯದಿಂದ ಮೃತಪಟ್ಟ ಆಂಧ್ರಪ್ರದೇಶ ಮೂಲದ ಅಂಗವಿಕಲ ಭಿಕ್ಷುಕನ ಕುಟುಂಬಸ್ಥರಿಗೆ ಮಾಹಿತಿ ನೀಡಿದರೂ ಎಂಟು ದಿನಗಳಾದರೂ ಯಾರೂ ಆಗಮಿಸಲಿಲ್ಲ. ಕೊನೆಗೆ ಸಮಾಜ ಸೇವಕರು ಹಾಗೂ ಪುರಸಭೆಯ ಪೌರಕಾರ್ಮಿಕರ ಸಹಕಾರದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.

Read More

ಶಿರಾಲಿ ವಲಯ ಮಟ್ಟದ ಪ್ರೌಢಶಾಲಾ ಇಲಾಖಾ ಕ್ರೀಡಾಕೂಟ ಯಶಸ್ವಿ

ಭಟ್ಕಳ ತಾಲೂಕಿನ ಶಿರಾಲಿಯಲ್ಲಿ ೨೦೨೬-೨೭ನೇ ಸಾಲಿನ ವಲಯ ಮಟ್ಟದ ಪ್ರೌಢಶಾಲಾ ಇಲಾಖಾ ಕ್ರೀಡಾಕೂಟ ಯಶಸ್ವಿಯಾಗಿ ನಡೆಯಿತು. ಜನತಾ ವಿದ್ಯಾಲಯಕ್ಕೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಲಭಿಸಿದೆ.

Read More

ಭಟ್ಕಳದಲ್ಲಿ ದಸರಾ ಕ್ರೀಡಾಕೂಟ ಆರಂಭ; ೫೦೦ಕ್ಕೂ ಹೆಚ್ಚು ಕ್ರೀಡಾಪಟುಗಳ ಭಾಗಿ

ಭಟ್ಕಳದ ತೆಂಗಿನಗುಂಡಿ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ೨೦೨೬-೨೭ನೇ ಸಾಲಿನ ದಸರಾ ಕ್ರೀಡಾಕೂಟ ನಡೆಯಿತು. ೫೦೦ರಿಂದ ೬೦೦ ಕ್ರೀಡಾಪಟುಗಳು ಭಾಗವಹಿಸಿದ್ದರು.

Read More

ಉಪ್ಪೋಣಿ ವಲಯಮಟ್ಟದ ಇಲಾಖಾ ಕ್ರೀಡಾಕೂಟಕ್ಕೆ ಚಾಲನೆ

ಮಾಗೋಡದ ಶ್ರೀ ಶಾರದಾಂಬ ಪ್ರೌಢಶಾಲೆಯಲ್ಲಿ ನಡೆದ ಉಪ್ಪೋಣಿ ವಲಯಮಟ್ಟದ ೧೪ ವರ್ಷ ವಯೋಮಾನದ ವಿದ್ಯಾರ್ಥಿಗಳ ಇಲಾಖಾ ಕ್ರೀಡಾಕೂಟದಲ್ಲಿ ವಿವಿಧ ವೈಯಕ್ತಿಕ ಹಾಗೂ ಗುಂಪು ಆಟಗಳ ಸ್ಪರ್ಧೆಗಳು ನಡೆದವು.

Read More

ಮುರ್ಡೇಶ್ವರ ದೇವಸ್ಥಾನದಲ್ಲಿ ಭವ್ಯ ಬಿಲ್ವಾರ್ಚನೆ: ೨ ಸಾವಿರಕ್ಕೂ ಅಧಿಕ ಭಕ್ತರಿಗೆ ಅನ್ನಸಂತರ್ಪಣೆ

ಭಟ್ಕಳ ತಾಲೂಕಿ ನಮ್ಹಾತೋಬಾರ ಶ್ರೀ ಮುರ್ಡೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಕೃಷ್ಣ ಪಕ್ಷ ಏಕಾದಶಿಯಂದು ಲೋಕಕಲ್ಯಾಣಕ್ಕಾಗಿ ಭವ್ಯ ಬಿಲ್ವಾರ್ಚನೆ ನಡೆಯಿತು. ೨ ಸಾವಿರಕ್ಕೂ ಅಧಿಕ ಭಕ್ತರಿಗೆ ಅನ್ನಸಂತರ್ಪಣೆ ನೆರವೇರಿಸಲಾಯಿತು.

Read More

Video News

Loading...
error: Content is protected !!