Advertisement

Category: ಉತ್ತರ ಕನ್ನಡ

Competition/ ಜಾಲಿ ಪ.ಪಂ.ನಲ್ಲಿ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ

ಭಟ್ಕಳದ ಜಾಲಿ ಪಪಂಗೆ ಅಧ್ಯಕ್ಷ ಗಾದಿಗೆ ಸಾಮಾನ್ಯ ವರ್ಗದ ಮಹಿಳೆ ಮೀಸಲಾತಿ ಪ್ರಕಟವಾಗಿದೆ. ಇದರ ಬೆನ್ನಲ್ಲೇ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ(Competition) ಆರಂಭವಾಗಿದೆ.

Read More

Time / ಕಾಲನ ಕಣ್ಣಿನಿಂದ ಜೀವನ ಅರಿಯಬಹುದು: ರಾಘವೇಶ್ವರ ಶ್ರೀ

ಕಾಲ(time)ವನ್ನು ಸಂಪೂರ್ಣವಾಗಿ ತಿಳಿದುಕೊಂಡರೆ ಜೀವನವನ್ನು ಸಮಗ್ರವಾಗಿ ಅರ್ಥ ಮಾಡಿಕೊಳ್ಳಬಹುದು ಎಂದು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು.

Read More

Grand welcome/ ನಿವೃತ್ತ ಯೋಧಗೆ ತವರಿನಲ್ಲಿ ಅದ್ದೂರಿ ಸ್ವಾಗತ

ನಿವೃತ್ತ ಯೋಧ ನಾಗರಾಜ ವೆಂಕ್ಟಯ್ಯ‌ ದೇವಡಿಗ ಅವರಿಗೆ ಭಟ್ಕಳದ ವಿವಿಧ ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು ಶಂಸುದ್ದಿನ್ ಸರ್ಕಲ್ ನಲ್ಲಿ ಅದ್ದೂರಿಯಾಗಿ ಸ್ವಾಗತ (grand welcome) ಕೋರಿದರು.

Read More

Gruhajyothi/ ಉ.ಕ. ಜಿಲ್ಲೆಯಲ್ಲಿ 200 ಕೋಟಿ ರೂ.ಗೂ ಅಧಿಕ ಉಚಿತ ವಿದ್ಯುತ್

ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ, ಗೃಹ ಬಳಕೆಗಾಗಿ ಪ್ರತೀ ಕುಟುಂಬಕ್ಕೆ ೨೦೦ ಯೂನಿಟ್ ವರೆಗೆ ಉಚಿತ ವಿದ್ಯುತ್ ಸೌಲಭ್ಯ ಒದಗಿಸುವ ಗೃಹಜ್ಯೋತಿ (gruhajyothi) ಯೋಜನೆಗೆ ಒಂದು ವರ್ಷ ಪೂರ್ಣಗೊಂಡಿದೆ.

Read More

Video News

Loading...
error: Content is protected !!