Advertisement

Category: ಉತ್ತರ ಕನ್ನಡ

ಅವೈಜ್ಞಾನಿಕ ಕಾಮಗಾರಿಯಿಂದ ದೇವಸ್ಥಾನದ ಗರ್ಭಗುಡಿ ಕುಸಿತ

ಭಟ್ಕಳ ಪಟ್ಟಣದ ಕ್ವಾಲಿಟಿ ಹೊಟೇಲ್ ತಿರುವಿನ ಬಳಿ ಕೊರಗರ ಕೇರಿಯಲ್ಲಿ ಎನ್‌ಎಚ್‌ಎಐ ಅವರ ಅವೈಜ್ಞಾನಿಕ ಕಾಮಗಾರಿಯಿಂದ ದೇವಸ್ಥಾನದ ಗರ್ಭಗುಡಿ ಕುಸಿದು ಬಿದ್ದಿದೆ.

Read More

ಜುಲೈ ೬ರಂದು ರಾಜ್ಯದ ವಿವಿಧೆಡೆ ಅಡಿಕೆ ಧಾರಣೆ

ಜುಲೈ ೬ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಮಡಿಕೇರಿ ಮತ್ತು ಚಿತ್ರದುರ್ಗ ಜಿಲ್ಲೆಗಳ ಎಪಿಎಂಸಿಯಲ್ಲಿ ಅಡಿಕೆ ಧಾರಣೆ

Read More

ರೈಲಿನಲ್ಲಿ ಮಹಿಳೆಯ ಆಪಲ್ ಮೊಬೈಲ್ ಫೋನ್ ಕಳ್ಳತನ

ಮಂಗಳೂರು-ಪೋರಬಂದರ ಮಧ್ಯ
ಸಂಚರಿಸುತ್ತಿದ್ದ ರೈಲಿನಲ್ಲಿ ಮಹಿಳೆಯ ಆಪಲ್ ಮೊಬೈಲ್ ಫೋನ್ ಕಳ್ಳತನ ನಡೆದಿರುವ ಬಗ್ಗೆ ಪ್ರಕರಣ ದಾಖಲಾಗಿದೆ.

Read More

ರಸ್ತೆ ಬದಿ ನಿಂತಿದ್ದ ಬಾಲಕನಿಗೆ ಬೈಕ್ ಡಿಕ್ಕಿ

ರಸ್ತೆ ಬದಿ ನಿಂತಿದ್ದ ಬಾಲಕನಿಗೆ ಬೈಕ್ ಡಿಕ್ಕಿ ಹೊಡೆದು ಗಾಯಗೊಳಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ‌ ಚಿತ್ರಾಪುರದಲ್ಲಿ ನಡೆದಿದೆ.

Read More

ಅಳ್ವೆಕೋಡಿಯಲ್ಲಿ ಇಂದು ಲಕ್ಷ ಕುಂಕುಮಾರ್ಚನೆ, ಲಲಿತಾ ಸಹಸ್ರನಾಮ

ಅಳ್ವೆಕೋಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇಂದು ಲಕ್ಷಕುಂಕುಮಾರ್ಚನೆ, ಲಲಿತಾ ಸಹಸ್ರನಾಮ ಸಹಿತ ಹಲವು ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ.

Read More

Video News

Loading...
error: Content is protected !!