Advertisement

Category: ಉತ್ತರ ಕನ್ನಡ

ಪ್ರಜ್ಞೆ ತಪ್ಪಿ ಬಿದ್ದ ವ್ಯಕ್ತಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವು

ಪ್ರಜ್ಞೆ ತಪ್ಪಿ ಬಿದ್ದ ವ್ಯಕ್ತಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟ ಘಟನೆ ತಾಲೂಕಿನ ಮುರುಡೇಶ್ವರದಲ್ಲಿ ಜೂ. ೨೯ರ ಶನಿವಾರ ರಾತ್ರಿ ನಡೆದಿದೆ.

Read More

ವಿದ್ಯಾರ್ಥಿಗಳು ನಾಡು ನುಡಿ ಅಭಿಮಾನವನ್ನು ಬೆಳೆಸಿಕೊಳ್ಳಬೇಕು : ಡಾ.ಪುಷ್ಪಲತಾ

ವಿದ್ಯಾರ್ಥಿಗಳು ವಿದ್ಯೆಯ ಜೊತೆಗೆ ನಾಡು ನುಡಿ ಅಭಿಮಾನವನ್ನು ಬೆಳೆಸಿಕೊಳ್ಳಬೇಕು ಎಂದು ಬೀನಾ ವೈದ್ಯ ಶಿಕ್ಷಣ ಸಂಸ್ಥೆಯ ಆಡಳಿತ ನಿರ್ದೇಶಕಿ ಡಾ.ಪುಷ್ಪಲತಾ ಎಂ.ಎಸ್.ನುಡಿದರು.

Read More

ವಿಶ್ವದರ್ಶನ ಪಿಯು ಕಾಲೇಜಿನಲ್ಲಿ ವಿವಿಧ ಕಾರ್ಯಕ್ರಮ

ಅಚಲವಾದ ಆತ್ಮವಿಶ್ವಾಸ ಬೆಳೆಸಿಕೊಳ್ಳುವುದರಿಂದ ಬದುಕು ಸುಂದರವಾಗುತ್ತದೆ ಎಂದು ವಿಶ್ರಾಂತ ಪ್ರಾಚಾರ್ಯ ಬೀರಣ್ಣ ನಾಯಕ ಮೊಗಟಾ ವಿಶ್ವದರ್ಶನ ಪಿಯು ಕಾಲೇಜಿನಲ್ಲಿ ಹೇಳಿದರು.

Read More

ವಿಜಯೋತ್ಸವ ವೇಳೆ ಟ್ರಾಫಿಕ್ ಜಾಮ್; ಲಾಠಿ ಬೀಸಿದ ಪೊಲೀಸರು

ಭಾರತ ಕ್ರಿಕೆಟ್ ತಂಡ‌ ವೆಸ್ಟ್ ಇಂಡೀಸ್ ನಲ್ಲಿ ನಡೆದ ಟಿ೨೦ ವಿಶ್ವಕಪ್ ಗೆದ್ದ ಹಿನ್ನೆಲೆಯಲ್ಲಿ ಭಟ್ಕಳದಲ್ಲಿ ಕ್ರೀಡಾಭಿಮಾನಿಗಳು ವಿಜಯೋತ್ಸವ ಆಚರಿಸಿದರು.

Read More

ಗೋರೆ ದೇವಸ್ಥಾನದಲ್ಲಿ ಕಳ್ಳತನ ನಡೆದಾಗ ಇದ್ದ ಬೈಕ್ ಯಾರದ್ದು?

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋರೆ ಗುಡ್ಡದ ಮೇಲಿರುವ ಪುರಾತನವಾದ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ.

Read More

Video News

Loading...
error: Content is protected !!