Chathurmasya/ ೭ ದಿನ ಪೂರೈಸಿದ ಬ್ರಹ್ಮಾನಂದ ಸರಸ್ವತಿ ಶ್ರೀಗಳ ಚಾತುರ್ಮಾಸ್ಯ
ಭಟ್ಕಳದಲ್ಲಿ ನಡೆಯುತ್ತಿರುವ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳ ಚಾತುಮಾಸ್ಯ ಕಾರ್ಯಕ್ರಮ ಶನಿವಾರ ೭ನೇ ದಿನ ಪೂರ್ಣಗೊಳಿಸಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದಲ್ಲಿ ನಡೆಯುತ್ತಿರುವ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳ ಚಾತುಮಾಸ್ಯ ಕಾರ್ಯಕ್ರಮ ಶನಿವಾರ ೭ನೇ ದಿನ ಪೂರ್ಣಗೊಳಿಸಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಕರಿಕಲ್ ಧ್ಯಾನ ಮಂದಿರಕ್ಕೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ (MP Kageri) ಭೇಟಿ ನೀಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಶ್ರೀಗಳ ಆಶೀರ್ವಾದ ಪಡೆದರು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದ ಹಾಡುವಳ್ಳಿಯಲ್ಲಿ ನಿನ್ನೆ ಸಂಜೆ ಬೀಸಿದ ಭಾರಿ ಗಾಳಿ ಮತ್ತು ಮಳೆಗೆ ಹಾನಿ ಸಂಭವಿಸಿದ ಸ್ಥಳಗಳಿಗೆ ಮಾಜಿ ಶಾಸಕ ಸುನೀಲ ನಾಯ್ಕ(Sunil Naik) ಭೇಟಿ ನೀಡಿದರು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ಪಟ್ಟಣದಲ್ಲಿ ಒಳಚರಂಡಿ ಹಾಗೂ ನೀರು ಸರಬರಾಜು ಮಂಡಳಿಯಿಂದ ನಿರ್ಮಿಸಿದ ಒಳಚರಂಡಿ ಅವಾಂತರ(drainage problem) ಸೃಷ್ಟಿಸಿದೆ. ಚೇಂಬರಗಳಿಂದ ನೀರು ಸೋರಿಕೆಯಾಗಿ ಬಾವಿ ನೀರು ಕಲುಷಿತಗೊಂಡಿವೆ ಎಂದು ಪುರಪಿತೃರು ಆರೋಪಿಸಿದ್ದಾರೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದಲ್ಲಿ ಎಲ್.ಪಿ.ಜಿ. ಗ್ಯಾಸ್ ಪಂಪ್ ನಿರ್ಮಾಣಕ್ಕೆ ಪುರಸಭೆಯಿಂದ ನಿರಾಪೇಕ್ಷಣಾ ಪತ್ರ ನೀಡಿರುವುದಕ್ಕೆ ಸದಸ್ಯರು ಸಾಮಾನ್ಯ ಸಭೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
Read More

