ಇಡಗುಂದಿಯ ವಿಶ್ವದರ್ಶನ ಪ್ರೌಢಶಾಲೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ.೧೦೦ ಫಲಿತಾಂಶ
ಯಲ್ಲಾಪುರ ತಾಲೂಕಿನ ಇಡಗುಂದಿಯ ವಿಶ್ವದರ್ಶನ ಪ್ರೌಢಶಾಲೆ ಎಸ್ಸೆಸ್ಸೆಲ್ಸಿಯಲ್ಲಿ ನೂರಕ್ಕೆ ನೂರು ಫಲಿತಾಂಶ ಪಡೆದು ಸತತ ಎಂಟನೇ ಬಾರಿಗೆ ನೂರಕ್ಕೆ ನೂರು ಸಾಧನೆ ಮಾಡಿದೆ.
Read Moreಉತ್ತರ ಕನ್ನಡ, ಯಲ್ಲಾಪುರ | 0 |
ಯಲ್ಲಾಪುರ ತಾಲೂಕಿನ ಇಡಗುಂದಿಯ ವಿಶ್ವದರ್ಶನ ಪ್ರೌಢಶಾಲೆ ಎಸ್ಸೆಸ್ಸೆಲ್ಸಿಯಲ್ಲಿ ನೂರಕ್ಕೆ ನೂರು ಫಲಿತಾಂಶ ಪಡೆದು ಸತತ ಎಂಟನೇ ಬಾರಿಗೆ ನೂರಕ್ಕೆ ನೂರು ಸಾಧನೆ ಮಾಡಿದೆ.
Read Moreಉತ್ತರ ಕನ್ನಡ, ಯಲ್ಲಾಪುರ | 0 |
ಯಲ್ಲಾಪುರದ ವಿಶ್ವದರ್ಶನ ಆಂಗ್ಲ ಮಾಧ್ಯಮ ಪ್ರೌಢಶಾಲೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.೯೮.೪೮ ಫಲಿತಾಂಶ ಪಡೆದು, ಉತ್ತಮ ಸಾಧನೆ ಮಾಡಿದೆ.
Read Moreಉತ್ತರ ಕನ್ನಡ, ಯಲ್ಲಾಪುರ | 0 |
ಮಾರ್ಚ್ ತಿಂಗಳಲ್ಲಿ ನಡೆದ ೨೦೨೩-೨೪ನೇ ಸಾಲಿನ ರಾಜ್ಯ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟಗೊಂಡಿದೆ. ಯಲ್ಲಾಪುರದ ವಿಶ್ವದರ್ಶನ ಶಿಕ್ಷಣ ಸಮೂಹದ ಮೂರು ಪ್ರೌಢ ಶಾಲೆಗಳು ಉತ್ತಮ ಸಾಧನೆ ತೋರಿವೆ.
Read Moreಉತ್ತರ ಕನ್ನಡ, ಕುಮಟಾ | 0 |
ಕಿಡ್ಸ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್-೨೦೨೪ ರಲ್ಲಿ ತಾಲೂಕಿನ ಮೂರೂರು ಗ್ರಾಮದ ಸುಪ್ರಿಯಾ ಶಂಕರ ಗೌಡ ೬೦೦ ಮೀಟರ್ ಓಟದಲ್ಲಿ ದ್ವಿತೀಯ ಹಾಗೂ ೧೦೦ ಮೀಟರ್ ಓಟದಲ್ಲಿ ತೃತೀಯ ಸ್ಥಾನ ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾಳೆ.
Read Moreಉತ್ತರ ಕನ್ನಡ, ಕುಮಟಾ | 0 |
ದಾವಣಗೆರೆಯ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸುತ್ತಿರುವ ನ್ಯಾ. ಪ್ರವೀಣ ಆರ್. ನಾಯ್ಕ ಅವರನ್ನು ಕುಮಟಾ ವಕೀಲರ ಸಂಘದಿಂದ ಸನ್ಮಾನಿಸಲಾಯಿತು.
Read More
