ಬೋಟಿಂದ ಸಮುದ್ರದಲ್ಲಿ ಬಿದ್ದು ಮೀನುಗಾರ ಅಸ್ವಸ್ಥ
ಮೀನುಗಾರಿಕೆಗೆ ತೆರಳಿದ್ದ ಬೋಟಿಂದ ಸಮುದ್ರದಲ್ಲಿ ಬಿದ್ದು ಮೀನುಗಾರ ಅಸ್ವಸ್ಥಗೊಂಡ ಘಟನೆ ಬುಧವಾರ ಸಂಜೆ ಭಟ್ಕಳ ತಾಲೂಕಿನಲ್ಲಿ ನಡೆದಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಮೀನುಗಾರಿಕೆಗೆ ತೆರಳಿದ್ದ ಬೋಟಿಂದ ಸಮುದ್ರದಲ್ಲಿ ಬಿದ್ದು ಮೀನುಗಾರ ಅಸ್ವಸ್ಥಗೊಂಡ ಘಟನೆ ಬುಧವಾರ ಸಂಜೆ ಭಟ್ಕಳ ತಾಲೂಕಿನಲ್ಲಿ ನಡೆದಿದೆ.
Read Moreಉತ್ತರ ಕನ್ನಡ, ಕರ್ನಾಟಕ, ಯಲ್ಲಾಪುರ, ರಾಜಕೀಯ, ಲೋಕಸಭೆ ಚುನಾವಣೆ | 0 |
ಭಾರತದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸುವ ಸಲುವಾಗಿಯೇ ವಿದೇಶದಿಂದ ಬಂದು ಮತದಾನ ಮಾಡಿರುವುದು ವಿಶೇಷವಾಗಿತ್ತು.
Read Moreಕನ್ನಡ ಸಾಹಿತ್ಯ ಪರಿಷತ್ತು ನಮ್ಮೆಲ್ಲರಿಗೆ ಏಕತೆ ಹಾಗೂ ಅಸ್ಮಿತೆಯ ಸಂಕೇತವಾಗಿದೆ. ಪರಿಷತ್ತು ಸ್ಥಾಪನೆಯಾದಾಗಿನಿಂದ ಇಲ್ಲಿಯವರೆಗೆ ಅನೇಕ ಮಹನೀಯರು, ಹೋರಾಟಗಾರರು ಪರಿಷತ್ತಿನ ಬೆಳವಣಿಗೆಗೆ ಕೊಡುಗೆ ನೀಡಿದ್ದಾರೆ. ಪರಿಷತ್ತು ಉದಯಕ್ಕೆ ಕಾರಣರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರನ್ನು ನಾವು ಈ ಸಂದರ್ಭದಲ್ಲಿ ಸ್ಮರಿಸಬೇಕು ಎಂದು ಸಾಹಿತಿ ವೆಂಕಟೇಶ್ ಬೈಲೂರು ಹೇಳಿದರು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದ ಪ್ರತಿಷ್ಠಿತ ವಿದ್ಯಾಂಜಲಿ ಪಬ್ಲಿಕ್ ಶಾಲೆಯು ಐಸಿಎಸ್ಇ ಪರೀಕ್ಷೆಯಲ್ಲಿ ಸತತ ೧೦ನೇ ಸಾಲಿನಲ್ಲೂ ಶೇಕಡಾ ೧೦೦ರಷ್ಟು ಫಲಿತಾಂಶ ಪಡೆದು ಸಾಧನೆ ಮಾಡಿದೆ.
Read Moreಉತ್ತರ ಕನ್ನಡ, ಹೊನ್ನಾವರ | 0 |
ಹೊನ್ನಾವರ : ತಾಲೂಕಿನ ಸಾಲ್ಕೋಡು ಗ್ರಾಮದ ಮುಲ್ಲೆಮಕ್ಕಿ ಸಮೀಪ ವಿದ್ಯುತ್ ಲೈನ್ ಕಿಡಿಯಿಂದ ತಗುಲಿದ ಬೆಂಕಿ ತೋಟಕ್ಕೂ ವ್ಯಾಪಿಸಿ ಹಾನಿ ಉಂಟಾದ ಘಟನೆ ಸಂಭವಿಸಿದೆ.
Read More
