Advertisement

Category: ಉತ್ತರ ಕನ್ನಡ

ರಾಮತೀರ್ಥದ ಶ್ರೀಧರ ಆಶ್ರಮಕ್ಕೆ ಪೇಜಾವರ ಶ್ರೀ

ರಾಮತೀರ್ಥದ ಶ್ರೀಧರ ಸ್ವಾಮಿಗಳ ವೇದಾಂತ ಸಾಮ್ರಾಜ್ಯವನ್ನು ಜಾನಕಿಯಮ್ಮ ಹಾಗೂ ಜನಾರ್ದನ ಇವರು ಮುನ್ನಡೆಸುತ್ತಿದ್ದಾರೆ ಎಂದು ಉಡುಪಿ ಪೇಜಾವರ ಅಧೊಕ್ಷ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ನುಡಿದರು.

Read More

ಸುಬ್ರಹ್ಮಣ್ಯ ಧಾರೇಶ್ವರ ಯಕ್ಷರಂಗದ ಅಪ್ರತಿಮ ಭಾಗವತ – ವಿ.ಕೆ.ಭಟ್

ವಿದ್ಯಾರ್ಥಿ ಜೀವನದಲ್ಲಿಯೇ ಯಕ್ಷಗಾನದ ಬಗ್ಗೆ ವಿಶೇಷ ಆಸಕ್ತಿ ಹೊಂದಿದ ಸುಬ್ರಹ್ಮಣ್ಯ ಧಾರೇಶ್ವರ ಬದುಕಿನಲ್ಲಿ ಕಂಡ ಅನುಭವವೇ ಅವರ ಕಲಾಶಕ್ತಿಗೆ ಪ್ರೇರಣೆಯಾಗಿತ್ತು ಎಂದು ನಿವೃತ್ತ ಶಿಕ್ಷಕ ವಿ.ಕೆ.ಭಟ್ ಹೇಳಿದರು.

Read More

ಶ್ರಾವ್ಯ ಭಟ್ಟ ಜಿಲ್ಲೆಗೆ ಪ್ರಥಮ, ರಾಜ್ಯಕ್ಕೆ ೫ನೇ ರ‍್ಯಾಂಕ್

ಕುಮಟಾದ ಸರಸ್ವತಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಶ್ರಾವ್ಯ ಶ್ರೀಧರ ಭಟ್ಟ ದ್ವಿತೀಯ ಪಿ.ಯು.ಸಿ ಪರೀಕ್ಷೆಯ ಮರುಮೌಲ್ಯಮಾಲನದಲ್ಲಿ ರಾಜ್ಯಕ್ಕೆ ೫ನೇ ಮತ್ತು ಜಿಲ್ಲೆಗೆ ಪ್ರಥಮ ಸ್ಥಾನಗಳಿಸಿದ್ದಾಳೆ.

Read More

ಹೊನ್ನಾವರದ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ

ಕಾರ್ಕಳದ ಕ್ರಿಯೇಟಿವ್ ಪಿ ಯು ಕಾಲೇಜ್‌ನ ದ್ವಿತೀಯ ಪಿಯುಸಿ ( ಕಾಮರ್ಸ) ವಿದ್ಯಾರ್ಥಿನಿ ಹೊನ್ನಾವರದ ಸಾನ್ವಿ ರಾವ್ ೬೦೦ ಕ್ಕೆ ೫೯೮ ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. 

Read More

Video News

Loading...
error: Content is protected !!