Advertisement

Category: ಉತ್ತರ ಕನ್ನಡ

ರಾಮೇಶ್ವರ ದೇವಸ್ಥಾನಕ್ಕೆ ಕಾಗೇರಿ ಭೇಟಿ

ರಾಮ‌ ನವಮಿಯ ಈ ಶುಭ ಸಂದರ್ಭದಲ್ಲಿ ರಾಮತೀರ್ಥದ ಶ್ರೀ ರಾಮೇಶ್ವರ ದೇವಸ್ಥಾನಕ್ಕೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ನೀಡಿ ಆರಾಧ್ಯ ದೈವ ಪ್ರಭು ಶ್ರೀರಾಮಚಂದ್ರನ ದರ್ಶನ ಪಡೆದರು.

Read More

ಕಾಗೇರಿ ಗೆಲುವಿಗಾಗಿ ನಡೆದ ಚಂಡಿಕಾ ಹವನ

ಹೊನ್ನಾವರ: ತಾಲೂಕಿನ ಪುರಾಣ ಪ್ರಸಿದ್ಧ ಶಕ್ತಿ ದೇವಿ ಸ್ಥಳವಾಗಿರುವ ಶ್ರೀ ಕರಿಕಾನ ಪರಮೇಶ್ವರಿ ದೇವಿ ಸನ್ನದಿಯಲ್ಲಿ ಮಂಗಳವಾರ ವಿಶ್ವೇಶ್ವರ ಹೆಗಡೆ ಕಾಗೇರಿ ಗೆಲುವಿಗಾಗಿ ಶ್ರೀಕುಮಾರ ಸಮೂಹ ಸಂಸ್ಥೆಯ ಅಧ್ಯಕ್ಷ ವೆಂಕ್ರಟಮಣ ಹೆಗಡೆ ಕವಲಕ್ಕಿ ಮುಂದಾಳತ್ವದಲ್ಲಿ ಚಂಡಿಕಾ ಹವನ ನೇರವೇರಿತು.

Read More

ಮತಯಂತ್ರದಲ್ಲಿ ಮರಾಠಿ ಭಾಷೆಯಲ್ಲೂ ಅಭ್ಯರ್ಥಿಗಳ ಹೆಸರು ಮುದ್ರಣ

ಕಾರವಾರ : ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮೇ ೭ರಂದು ಮತದಾನ...

Read More

ಡಾ.ಅಂಜಲಿ ಸಹಿತ ಮೂವರಿಂದ ನಾಮಪತ್ರ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ನಾಮಪತ್ರಗಳ ಸಲ್ಲಿಕೆಗೆ ಮೂರನೇ ದಿನವಾದ ಮಂಗಳವಾರ ಡಾ. ಅಂಜಲಿ ಸಹಿತ ಮೂವರಿಂದ  ಒಟ್ಟು ೪ ನಾಮಪತ್ರಗಳು ಸಲ್ಲಿಕೆಯಾಗಿವೆ.

Read More

ಶರಾವತಿ ಆರತಿ ೧೮ರಂದು ; ಹೇಗಿರಲಿದೆ ಕಾರ್ಯಕ್ರಮ?

ಏಪ್ರಿಲ್ 18 ರಂದು ಸಂಜೆ 6 ಗಂಟೆಗೆ ಪಟ್ಟಣದ ಬಂದರು ಪ್ರದೇಶದ ಶರಾವತಿ ನದಿ ಸಂಗಮ ಸ್ಥಳದಲ್ಲಿ ಶರಾವತಿ ಆರತಿ ಕಾರ್ಯಕ್ರಮ ನಡೆಯಲಿದೆ. ಶರಾವತಿ ಆರತಿ ಸಮಿತಿ ನೇತೃತ್ವದಲ್ಲಿ ಶರಾವತಿ ನದಿಗೆ ಗೌರವ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ವೆಂಕಟರಮಣ ಹೆಗಡೆ ಕವಲಕ್ಕಿ ತಿಳಿಸಿದ್ದಾರೆ.

Read More

Video News

Loading...
error: Content is protected !!