Advertisement

Category: ಉತ್ತರ ಕನ್ನಡ

ವಸತಿ ಶಾಲೆ ಪ್ರವೇಶಾತಿಗೆ ಅವಧಿ ವಿಸ್ತರಣೆ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ೨೦೨೪-೨೫ನೇ ಶೈಕ್ಷಣಿಕ ಸಾಲಿಗೆ ದಾಂಡೇಲಿಯ ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ೬ನೇ ತರಗತಿ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ ೩೧ರ ವರೆಗೆ ವಿಸ್ತರಿಸಲಾಗಿದೆ.

Read More

ಭಟ್ಕಳ ಬಿಜೆಪಿ ಮಂಡಲ ಅಧ್ಯಕ್ಷ-ಕಾರ್ಯದರ್ಶಿಗಳ ಪದಗ್ರಹಣ

ಭಟ್ಕಳ: ಭಟ್ಕಳ ಬಿಜೆಪಿ ಮಂಡಲದ ನೂತನ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿಗಳ ಪದಗ್ರಹಣ ಸಮಾರಂಭವು ಇಲ್ಲಿನ ನಿಚ್ಛಲಮಕ್ಕಿ ಶ್ರೀ ತಿರುಮಲ ವೆಂಕಟರಮಣ ಸಭಾಭವನ ಆಸರಕೇರಿಯಲ್ಲಿ ಮಾ.೧೪ ಗುರುವಾರದಂದು ಜರುಗಿತು.

Read More

ಷೋಡಶ ಪವಿತ್ರ ನಾಗಮಂಡಲೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಭಟ್ಕಳ : ತಾಲೂಕಿನ ಶಿರಾಲಿ ಅಳ್ವೆಕೋಡಿ ಸಣಬಾವಿಯ ವಿಶ್ವಶಕ್ತಿ ದೇವಸ್ಥಾನದ ಆರ್ಕಟಿಮನೆ ದೇವಿದಾಸ ಸ್ವಾಮಿಗಳು ಮತ್ತು ಅವರ ಕುಟುಂಬಿಕರು ಪೂಜಿಸಿಕೊಂಡು ಬರುತ್ತಿರುವ ನಾಗಬನದಲ್ಲಿ ಮಾರ್ಚ್ ೧೫ರಿಂದ 21ರ ವರೆಗೆ ಷೋಡಶ ಪವಿತ್ರ ನಾಗಮಂಡಲೋತ್ಸವ ನಡೆಯಲಿದೆ.

Read More

Video News

Loading...
error: Content is protected !!