ವಿದ್ಯುತ್ ಲೈನ್ ಕಿಡಿಯಿಂದ ಬೆಂಕಿ; ತೋಟಕ್ಕೆ ಹಾನಿ
ಹೊನ್ನಾವರ : ತಾಲೂಕಿನ ಸಾಲ್ಕೋಡು ಗ್ರಾಮದ ಮುಲ್ಲೆಮಕ್ಕಿ ಸಮೀಪ ವಿದ್ಯುತ್ ಲೈನ್ ಕಿಡಿಯಿಂದ ತಗುಲಿದ ಬೆಂಕಿ ತೋಟಕ್ಕೂ ವ್ಯಾಪಿಸಿ ಹಾನಿ ಉಂಟಾದ ಘಟನೆ ಸಂಭವಿಸಿದೆ.
Read Moreಉತ್ತರ ಕನ್ನಡ, ಹೊನ್ನಾವರ | 0 |
ಹೊನ್ನಾವರ : ತಾಲೂಕಿನ ಸಾಲ್ಕೋಡು ಗ್ರಾಮದ ಮುಲ್ಲೆಮಕ್ಕಿ ಸಮೀಪ ವಿದ್ಯುತ್ ಲೈನ್ ಕಿಡಿಯಿಂದ ತಗುಲಿದ ಬೆಂಕಿ ತೋಟಕ್ಕೂ ವ್ಯಾಪಿಸಿ ಹಾನಿ ಉಂಟಾದ ಘಟನೆ ಸಂಭವಿಸಿದೆ.
Read Moreಉತ್ತರ ಕನ್ನಡ, ಹೊನ್ನಾವರ | 1 |
ಹೊನ್ನಾವರ ತಾಲೂಕಿನ ಹಳದಿಪುರ ಸಾಲಿಕೇರಿಯ ನಿವೃತ್ತ ಶಿಕ್ಷಕ ಮಹಾದೇವ ನಾರಾಯಣ ಶೆಟ್ಟಿ(79) ಅನಾರೋಗ್ಯದಿಂದ ನಿಧನರಾದರು.
Read Moreಉತ್ತರ ಕನ್ನಡ, ರಾಜಕೀಯ, ಲೋಕಸಭೆ ಚುನಾವಣೆ, ಹೊನ್ನಾವರ | 0 |
ವಾಣಿಜ್ಯ ಬಂದರು ನಿರ್ಮಾಣ ವಿರೋಧ ಸೇರಿದಂತೆ ವಿವಿಧ ಬೇಡಿಕೆ ಮುಂದಿಟ್ಟು ಕಾಸರಕೋಡ ಟೊಂಕ ನಿವಾಸಿಗಳು ನಿರ್ಧರಿಸಿದ್ದ ಲೋಕಸಭಾ ಚುನಾವಣೆಯ ಮತದಾನ ಬಹಿಷ್ಕಾರ ಹಿಂಪಡೆದಿದ್ದಾರೆ.
Read Moreಉತ್ತರ ಕನ್ನಡ, ಶಿವಮೊಗ್ಗ, ಸಾಗರ, ಹಿರೇಕೆರೂರು | 0 |
ಮುರುಡೇಶ್ವರ ಪ್ರವಾಸಕ್ಕೆ ಬಂದು ಸಮುದ್ರದಲ್ಲಿ ಈಜಲು ತೆರಳಿದ್ದ ವೇಳೆ ಇಬ್ಬರು ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಮುರುಡೇಶ್ವರ ಸಮುದ್ರ ತೀರದಲ್ಲಿ ರವಿವಾರ ಸಂಜೆ ನಡೆದಿದೆ.
Read Moreಉತ್ತರ ಕನ್ನಡ, ರಾಜಕೀಯ, ಲೋಕಸಭೆ ಚುನಾವಣೆ, ಸ್ಥಳೀಯ | 0 |
ಭಾರತೀಯ ಜನತಾ ಪಾರ್ಟಿ ಮತ್ತು ಯುವ ಮೋರ್ಚಾ ಸಹಯೋಗದೊಂದಿಗೆ ಭಟ್ಕಳದಲ್ಲಿ ‘ಮೋದಿಗಾಗಿ ಬೃಹತ್ ಬೈಕ್ ಜಾಥಾ’ಗೆ ಮಾಜಿ ಸಚಿವ ಕುಮಾರ ಬಂಗಾರಪ್ಪ ಚಾಲನೆ ನೀಡಿದರು.
Read More

