Advertisement

Category: ಉತ್ತರ ಕನ್ನಡ

Murudeshwar/ ಮುರ್ಡೇಶ್ವರ ಬೀಚ್‌ನಲ್ಲಿ ಪ್ರತಿ ದಿನ ಗಾಂಜಾ ಮಾರಾಟ

ಮುರ್ಡೇಶ್ವರ ಬೀಚ್‌ನಲ್ಲಿ (Murudeshwar beach) ಪ್ರತಿ ನಿತ್ಯ ಅಪರಿಚಿತ ವ್ಯಕ್ತಿಯೊಬ್ಬ ಗಾಂಜಾ ಮಾರುತ್ತಿರುವ ಬಗ್ಗೆ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

Holi celebration/ ಭಟ್ಕಳ ತಾಲೂಕು ಆಡಳಿತ ಸೌಧದಲ್ಲಿ ಹೋಳಿ ಸಂಭ್ರಮ

ಭಟ್ಕಳ ತಹಶೀಲ್ದಾರ ಕಚೇರಿ ಹಾಗೂ ಉಪವಿಭಾಗಾಧಿಕಾರಿಗಳ ಕಾರ್ಯಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿ ಗುಲಾಲ್ ಹಚ್ಚಿಕೊಂಡು ಹೋಳಿ ಹಬ್ಬ ಆಚರಿಸಿದರು (Holi celebration).

Read More

Bhatkal/ ಹೋಟೆಲ್‌ಗೆ ನುಗ್ಗಿ ಗಲಾಟೆ; ಒಬ್ಬನ ಮೇಲೆ ಹಲ್ಲೆ

ಹೋಟೆಲ್‌ಗೆ ನುಗ್ಗಿ ಗಲಾಟೆ ನಡೆಸಿ ವಸ್ತುಗಳನ್ನು ಒಡೆದು ಹಾಕಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣ ಭಟ್ಕಳ (Bhatkal) ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Read More

Arrested/ ಮುರುಡೇಶ್ವರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಭಟ್ಕಳದ ಮತ್ತೊಬ್ಬ ವ್ಯಕ್ತಿಯ ಬಂಧನ

ಭಟ್ಕಳ ತಾಲೂಕಿನ ಮುರ್ಡೇಶ್ವರ ಸುತ್ತಮುತ್ತ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಭಟ್ಕಳ ವ್ಯಕ್ತಿಯನ್ನು ಪೊಲೀಸರು  ಬಂಧಿಸಿದ್ದಾರೆ (arrested)

Read More

Video News

Loading...
error: Content is protected !!