ಶಿರಸಿಗೆ ಬರಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ ಏ.೨೮ರಂದು ಶಿರಸಿಗೆ ಬರಲಿದ್ದು, ಲೋಕಸಭಾ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ.
Read Moreಉತ್ತರ ಕನ್ನಡ, ರಾಜಕೀಯ, ಲೋಕಸಭೆ ಚುನಾವಣೆ, ಶಿರಸಿ | 0 |
ಪ್ರಧಾನಿ ನರೇಂದ್ರ ಮೋದಿ ಏ.೨೮ರಂದು ಶಿರಸಿಗೆ ಬರಲಿದ್ದು, ಲೋಕಸಭಾ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಕೆ.ಎಸ್.ಆರ್.ಟಿ.ಸಿ. ಬಸ್ಸೊಂದು ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಭಿಕ್ಷುಕನೋರ್ವ ಗಾಯಗೊಂಡ ಘಟನೆ ಭಟ್ಕಳ ರಂಗಿನಕಟ್ಟೆಯ ಸಮೀಪ ನಡೆದಿದೆ.
Read Moreಉತ್ತರ ಕನ್ನಡ, ಕರ್ನಾಟಕ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರದ ಶ್ರೀ ಚಿತ್ರಾಪುರ ಮಠದ ಶ್ರೀ ಭವಾನಿಶಂಕರ ದೇವರ ಮಹಾರಥೋತ್ಸವ ಮಂಗಳವಾರ ಸಂಜೆ ನಡೆಯಿತು.
Read Moreಉತ್ತರ ಕನ್ನಡ, ಕುಮಟಾ, ರಾಜಕೀಯ, ಲೋಕಸಭೆ ಚುನಾವಣೆ | 0 |
ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರು ಆದಿಚುಂಚನಗಿರಿ ಮಹಾಸಂಸ್ಥಾನದ ಮಿರ್ಜಾನ್ ಶಾಖಾ ಮಠದ ನಿಶ್ಚಲಾನಂದನಾಥ ಸ್ವಾಮೀಜಿ ಭೇಟಿಯಾಗಿ ಆಶೀರ್ವಾದ ಪಡೆದರು.
Read Moreಉತ್ತರ ಕನ್ನಡ, ಹೊನ್ನಾವರ | 0 |
ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಖಂಡಿಸಿ ಹೊನ್ನಾವರ ತಾಲೂಕಿನ ಹಿಂದು ಸಂಘಟನೆಗಳ ಕಾರ್ಯಕರ್ತರು ತಹಶೀಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
Read More

