ಸಾರದಹೊಳೆ ಹನುಮಂತ ದೇವರ ವರ್ಧಂತ್ಯೋತ್ಸವಕ್ಕೆ ಚಾಲನೆ
ಭಟ್ಕಳ : ಇಲ್ಲಿನ ಪ್ರಸಿದ್ಧ ಸಾರದಹೊಳೆ ಶ್ರೀ ಕ್ಷೇತ್ರ ಹಳೇಕೋಟೆ ಹನುಮಂತ ದೇವಸ್ಥಾನದ ದ್ವಿತೀಯ ವರ್ಷದ ವರ್ಧಂತ್ಯೋತ್ಸವ ವಿದ್ಯುಕ್ತವಾಗಿ ಚಾಲನೆಗೊಂಡಿತು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ : ಇಲ್ಲಿನ ಪ್ರಸಿದ್ಧ ಸಾರದಹೊಳೆ ಶ್ರೀ ಕ್ಷೇತ್ರ ಹಳೇಕೋಟೆ ಹನುಮಂತ ದೇವಸ್ಥಾನದ ದ್ವಿತೀಯ ವರ್ಷದ ವರ್ಧಂತ್ಯೋತ್ಸವ ವಿದ್ಯುಕ್ತವಾಗಿ ಚಾಲನೆಗೊಂಡಿತು.
Read Moreಉತ್ತರ ಕನ್ನಡ, ರಾಜಕೀಯ, ಲೋಕಸಭೆ ಚುನಾವಣೆ, ಹೊನ್ನಾವರ | 0 |
ಕಾಂಗ್ರೆಸ್ನ ಗ್ಯಾರಂಟಿ ಕಾರ್ಡ ಬೋಗಸ್ ಕಾರ್ಡ ಯಾವುದೇ ಯೋಜನೆ ತರುವುದಿಲ್ಲ ಎಂದು ಬಿಜೆಪಿ ಜನರ ದಿಕ್ಕು ತಪ್ಪಿಸಲು ಯತ್ನಿಸಿದರು ಎಂದು ಸಚಿವ ಮಂಕಾಳ ವೈದ್ಯ ಹೇಳಿದರು.
Read Moreಉತ್ತರ ಕನ್ನಡ, ಕುಮಟಾ | 0 |
ಕುಮಟಾ: ಪಟ್ಟಣದ ಮೂರುಕಟ್ಟೆಯಲ್ಲಿರುವ ಶ್ರೀ ಕಾವೂರು ಕಾಮಾಕ್ಷಿ ದೇವಿಯ ಗರ್ಭಗೃಹ ಶಿಖರ ನವೀಕರಣ ಮತ್ತು ಸ್ವರ್ಣ ಕಲಶ ಪ್ರತಿಷ್ಠೆ ಕಾರ್ಯವು ಏ.೨೩ ರಿಂದ ಏ.೨೮ರ ವರೆಗೆ ನಡೆಯಲಿದೆ.
Read Moreಉತ್ತರ ಕನ್ನಡ, ಕಾರವಾರ, ರಾಜಕೀಯ, ಲೋಕಸಭೆ ಚುನಾವಣೆ | 0 |
ಉತ್ತರ ಕನ್ನಡ ಕ್ಷೇತ್ರದಲ್ಲಿ ಮೇ ೭ರಂದು ನಡೆಯುವ ಲೋಕಸಭೆ ಚುನಾವಣೆಗೆ ಅಂತಿಮ ಕಣದಲ್ಲಿ ೧೩ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ.
Read Moreಉತ್ತರ ಕನ್ನಡ, ದಾಂಡೇಲಿ, ರಾಜಕೀಯ, ಲೋಕಸಭೆ ಚುನಾವಣೆ | 0 |
ಸಂಸತ್ತಿಗೆ ಆಯ್ಕೆಯಾದ ನಂತರ ಕೇಂದ್ರದ ಬಿಜೆಪಿ ಸರ್ಕಾರದ ಸಹಕಾರದಿಂದ ಅರಣ್ಯ ಅತಿಕ್ರಮಣದಾದರ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತೇನೆ ಎಂದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
Read More

