ಮಾರ್ಚ್ ೧೫ರಿಂದ ನಾಗಮಂಡಲೋತ್ಸವ
ಭಟ್ಕಳ : ತಾಲೂಕಿನ ಅಳ್ವೆಕೋಡಿ-ಸಣಬಾವಿಯಲ್ಲಿ
ಶ್ರೀ ವಿಶ್ವಶಕ್ತಿ ದೇವಸ್ಥಾನ ಆರ್ಕಟಿಮನೆಯಲ್ಲಿ ಸಂಪೂರ್ಣ ನಾಗಮಂಡಲ ಮಾರ್ಚ್ ೧೫ರಿಂದ ೨೧ರವರೆಗೆ ಹಮ್ಮಿಕೊಳ್ಳಲಾಗಿದೆ.
ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ : ತಾಲೂಕಿನ ಅಳ್ವೆಕೋಡಿ-ಸಣಬಾವಿಯಲ್ಲಿ
ಶ್ರೀ ವಿಶ್ವಶಕ್ತಿ ದೇವಸ್ಥಾನ ಆರ್ಕಟಿಮನೆಯಲ್ಲಿ ಸಂಪೂರ್ಣ ನಾಗಮಂಡಲ ಮಾರ್ಚ್ ೧೫ರಿಂದ ೨೧ರವರೆಗೆ ಹಮ್ಮಿಕೊಳ್ಳಲಾಗಿದೆ.
ಉತ್ತರ ಕನ್ನಡ, ಕಾರವಾರ | 0 |
ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಲ್ಲಿ ಯಾವುದೇ ಸ್ಟ್ಯಾಂಡರ್ಡ್ ಕಂಡುಬರುತ್ತಿಲ್ಲ. ಇದರಿಂದಾಗಿ ಅಪಘಾತಗಳು ಸಂಭವಿಸಿ ಸಾರ್ವಜನಿಕರು ಸಾವಿಗೀಡಾಗುತ್ತಿದ್ದಾರೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ವೈದ್ಯ ತೀವ್ರ ಕಳವಳ ವ್ಯಕ್ತಪಡಿಸಿದರು.
Read Moreಉತ್ತರ ಕನ್ನಡ, ಕಾರವಾರ | 0 |
ಲೋಕಸಭೆ ಚುನಾವಣಾ ಮುನ್ನೆಚ್ಚರಿಕೆ ಕ್ರಮಗಳ ಕುರಿತಂತೆ ಗೋವಾ ರಾಜ್ಯದ ಅಧಿಕಾರಿಗಳೊಂದಿಗೆ ಉ.ಕ. ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ವಿಡಿಯೋ ಸಂವಾದ ನಡೆಸಿದರು.
Read Moreಉತ್ತರ ಕನ್ನಡ, ಕಾರವಾರ | 0 |
ಈ ಬಾರಿಯ ಲೋಕಸಭಾ ಚುನಾವಣೆಗೆ ಜಿಲ್ಲೆಯಲ್ಲಿ 1435 ಮತಗಟ್ಟೆಗಳ ಕರಡುಪಟ್ಟಿ ಪ್ರಕಟಿಸಲಾಗಿದೆ. ಜಿಲ್ಲೆಯಲ್ಲಿ ಯಾವುದೇ ಹೆಚ್ಚುವರಿ ಮತಗಟ್ಟೆಗಳನ್ನು ಮಾಡುವ ಅವಶ್ಯಕತೆ ಕಂಡು ಬಂದಿಲ್ಲ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದರು.
Read Moreವೈದ್ಯರು ರೋಗ ಬಂದ ಮೇಲೆ ಚಿಕಿತ್ಸೆ ನೀಡಿದರೆ ಪೌರ ಕಾರ್ಮಿಕರು ಪರಿಸರವನ್ನು ಸ್ವಚ್ಚಗೊಳಿಸಿ, ಸಾರ್ವಜನಿಕರಿಗೆ ರೋಗಗಳು ಹರಡದಂತೆ ನೈರ್ಮಲ್ಯ ಕಾಪಾಡುವ ವೈದ್ಯರು ಎಂದು ಮೀನುಗಾರಿಕೆ, ಬಂದರು, ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಹೇಳಿದರು.
Read More

