Advertisement

Category: ಉತ್ತರ ಕನ್ನಡ

ಸಂಸದ ಹೆಗಡೆ ಸಹಿತ ಬಿಜೆಪಿ ಕಾರ್ಯಕರ್ತರ ವಿರುದ್ಧ ದೂರು ದಾಖಲು

ಭಟ್ಕಳ ತಾಲ್ಲೂಕಿನ ತೆಂಗಿನಗುಂಡಿ ಬೀಚ್ ಬಳಿ ಹನುಮಧ್ವಜ ಹಾರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಹೆಗಡೆ ವಿರುದ್ಧ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

“ಡಮಾಮಿ” ಸಿದ್ದಿ ಸಮುದಾಯ ಪ್ರವಾಸೋದ್ಯಮ ಮನೆ ಉದ್ಘಾಟನೆ

ಉ.ಕ. ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ಇಡಗುಂದಿ ಗ್ರಾಪಂನ ಲಿಂಗದಬೈಲ್ ಗ್ರಾಮದಲ್ಲಿ ಡಮಾಮಿ ಸಿದ್ದಿ ಸಮುದಾಯ ಮನೆ ಕಟ್ಟಡವನ್ನು ಶಾಸಕ ಶಿವರಾಮ ಹೆಬ್ಬಾರ ಉದ್ಘಾಟಿಸಿದರು.

Read More

ನಕಲಿ ಡ್ರೈವಿಂಗ್ ಲೈಸೆನ್ಸ್ ಪತ್ತೆ : ಭಟ್ಕಳದ ಇಬ್ಬರ ಬಂಧನ

ನಕಲಿ ಡ್ರೈವಿಂಗ್ ಲೈಸೆನ್ಸ್ ಹೊಂದಿದ ಆರೋಪದ ಮೇಲೆ ಬಂಧಿತ ಭಟ್ಕಳದ ಇಬ್ಬರು ವ್ಯಕ್ತಿಗಳ ಬಗ್ಗೆ ತನಿಖೆ ನಡೆಸುತ್ತಿರುವ ದೆಹಲಿ ವಿಶೇಷ ಘಟಕ ಭಟ್ಕಳಕ್ಕೆ ಬಂದು ಹೋಗಿದೆ.

Read More

ಕಂಟೇನರ್‌ ವಾಹನದಲ್ಲಿ ಸಾಗಿಸುತ್ತಿದ್ದ ೧೫ ಎತ್ತುಗಳ ರಕ್ಷಣೆ

ಭಟ್ಕಳ ತಾಲೂಕಿನ ತೆಂಗಿನಗುಂಡಿ ಸಮೀಪ ಕಂಟೈನರ್‌ ವಾಹನದಲ್ಲಿ ಸಾಗಿಸುತ್ತಿದ್ದ ೧೫ ಎತ್ತುಗಳನ್ನು ಪೊಲೀಸರು ರಕ್ಷಣೆ ಮಾಡಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

Read More

Video News

Loading...
error: Content is protected !!