Advertisement

Category: ಉತ್ತರ ಕನ್ನಡ

competition/ ಆದರ್ಶ ದಂಪತಿಗಳು ಸ್ಪರ್ಧೆ ಸಂಪನ್ನ 

ಮುರ್ಡೇಶ್ವರದ (Murudeshwar) ಆರ್ ಎನ್ ಎಸ್ ಸಭಾಗೃಹದಲ್ಲಿ ಜಿಲ್ಲಾ ಮಟ್ಟದ ಮಹಾಶಿವರಾತ್ರಿ ಜಾಗರಣೋತ್ಸವ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ಆದರ್ಶ ದಂಪತಿಗಳು ಸ್ಪರ್ಧೆ (competition) ನಡೆಯಿತು. 

Read More

cross country/ ಸುಧೀಂದ್ರ ಕಾಲೇಜಿನ ಆಶಿತಾ ನಾಯ್ಕ ಗುಡ್ಡಗಾಡು ಓಟದಲ್ಲಿ ಯುನಿವರ್ಸಿಟಿ ಬ್ಲೂ 

ಗುಡ್ಡಗಾಡು ಓಟ (cross country) ಕ್ರೀಡೆಯಲ್ಲಿ ಶ್ರೀ ಗುರು ಸುಧೀಂದ್ರ ಕಾಲೇಜಿನ ವಿದ್ಯಾರ್ಥಿನಿ ಆಶಿತಾ ನಾಯ್ಕ ಯುನಿವರ್ಸಿಟಿ ಬ್ಲೂ ಆಗಿ ಆಯ್ಕೆಯಾಗಿದ್ದಾರೆ.

Read More

Biker injured/ ಟಾಟಾ ಏಸ್ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ

ರಾಷ್ಟ್ರೀಯ ಹೆದ್ದಾರಿ (National Highway) ದಾಟುತ್ತಿದ್ದ ಟಾಟಾ ಏಸ್ ವಾಹನ ಬೈಕಿಗೆ ಡಿಕ್ಕಿ ಹೊಡೆದು ಸವಾರ ಗಂಭೀರವಾಗಿ ಗಾಯಗೊಂಡ (Biker injured) ಘಟನೆ ಮುರುಡೇಶ್ವರ (Murudeshwar) ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Read More

brain disease/ ಮೆದುಳು ರೋಗಕ್ಕೆ ಹೆದರಿದ ಮಹಿಳೆ ಮಾಡಿದ್ದೇನು? 

ಮೆದುಳು ರೋಗಕ್ಕೆ (brain disease) ಹೆದರಿದ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುರುಡೇಶ್ವರದಲ್ಲಿ (Murudeshwar) ನಡೆದಿದೆ.

Read More

bodybuilding competition/ ೨೨ರಂದು ಭಟ್ಕಳದಲ್ಲಿ ರಾಜ್ಯಮಟ್ಟದ ಬಾಡಿಬಿಲ್ಡಿಂಗ್ ಸ್ಪರ್ಧೆ

ರಾಜ್ಯಮಟ್ಟದ ದೇಹದಾರ್ಢ್ಯ ಸ್ಪರ್ಧೆ (bodybuilding competition) ಫೆಬ್ರವರಿ ೨೮ರಂದು ಸಂಜೆ ೬ ಗಂಟೆಗೆ ಭಟ್ಕಳದ ಆನಂದಾಶ್ರಮ ಶಾಲೆಯ ಮೈದಾನದಲ್ಲಿ ನಡೆಯಲಿದೆ.

Read More

Video News

Loading...
error: Content is protected !!