Advertisement

Category: ಉತ್ತರ ಕನ್ನಡ

Shedabari/ ಶೇಡಬರಿ ಜಾತ್ರೆಗೆ ಚಾಲನೆ

ಹೆಬಳೆ ಗ್ರಾ.ಪಂ. ವ್ಯಾಪ್ತಿಯ ಸುಪ್ರಸಿದ್ಧ ಶೇಡಬರಿ (Shedabari) ಜಟಕ ಮಹಾಸತಿ ದೇವಿ ಜಾತ್ರೆಗೆ ದೇವಸ್ಥಾನದ ಸುತ್ತಮುತ್ತಲಿನ ಗಡಿ ದೇವರಿಗೆ ಪೂಜೆ ಸಲ್ಲಿಸಿ ಗುರುವಾರ ವಿಧಿವಿಧಾನಗಳೊಂದಿಗೆ ಚಾಲನೆ ನೀಡಲಾಯಿತು.

Read More

Bhatkal/ ರಾಗಿ ಗಂಜಿಯಲ್ಲಿ ಇಲಿಪಾಷಾಣ ಸೇರಿಸಿ ಕುಡಿದ!

ವ್ಯಕ್ತಿ ರಾಗಿ ಗಂಜಿಯಲ್ಲಿ ಇಲಿಪಾಷಾಣ ಸೇರಿಸಿ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಟ್ಕಳ (Bhatkal) ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Read More

Sankranti/ ಭಟ್ಕಳದಲ್ಲಿ ಸಂಕ್ರಾಂತಿ ಸಡಗರ 

ಎಳ್ಳು ಬೆಲ್ಲದ ಸಿಹಿಯನ್ನು ಮನೆಮನೆಗೆ ತಲುಪಿಸಿ, ಅದನ್ನು ವಿನಿಮಯ ಮಾಡಿಕೊಂಡು ಪುಟಾಣಿ ಹೆಣ್ಣುಮಕ್ಕಳು, ಯುವತಿಯರು ಸಂಕ್ರಾಂತಿ (Sankranti) ಹಬ್ಬವನ್ನು  ಸಡಗರ ಸಂಭ್ರಮದಿಂದ ಆಚರಿಸಿದರು.

Read More

Outrage/ ಸಚಿವ ಮಂಕಾಳ ವೈದ್ಯ ವಿರುದ್ಧ ಮಾಜಿ ಶಾಸಕ ಸುನೀಲ ನಾಯ್ಕ ಆಕ್ರೋಶ 

ಸಂಸದರ ಕುರಿತು ಸಚಿವ ಮಂಕಾಳ ವೈದ್ಯ ನೀಡಿರುವ ಹೇಳಿಕೆ ಬಾಲಿಶತನದ ಪರಮಾವಧಿಯಾಗಿದೆ ಎಂದು ಮಾಜಿ ಶಾಸಕ ಸುನೀಲ ನಾಯ್ಕ ಆಕ್ರೋಶ (Outrage) ವ್ಯಕ್ತಪಡಿಸಿದರು. 

Read More

Video News

Loading...
error: Content is protected !!