Three Arrest/ ಭಟ್ಕಳದಲ್ಲಿ ಜಾನುವಾರು ಸಾಗಾಟ; ಮೂವರ ಬಂಧನ
ಹೊನ್ನಾವರ (Honnavar) ಕಡೆಯಿಂದ ಭಟ್ಕಳದ ಕಡೆಗೆ ಶನಿವಾರ ಬೆಳಗಿನ ಜಾವ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ (Three Arrest).
Read Moreಹೊನ್ನಾವರ (Honnavar) ಕಡೆಯಿಂದ ಭಟ್ಕಳದ ಕಡೆಗೆ ಶನಿವಾರ ಬೆಳಗಿನ ಜಾವ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ (Three Arrest).
Read Moreಉತ್ತರ ಕನ್ನಡ, ಕಾರವಾರ | 0 |
ರಾಜ್ಯದ ಕರಾವಳಿ ಭಾಗದಲ್ಲಿ ಮೇ ೨೪ರಿಂದ ೨೭ರವರೆಗೆ ರೆಡ್ ಅಲರ್ಟ್ (Red Alert) ಇದ್ದು, ಗುಡುಗು ಸಿಡಿಲಿನೊಂದಿಗೆ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.
Read Moreಸಾರಾಯಿ ಕುಡಿತದ ಚಟಕ್ಕೆ (alcohol addiction) ಅಂಟಿಕೊಂಡ ಇಬ್ಬರು ಒಂದೇ ದಿನದಲ್ಲಿ ಮೃತಪಟ್ಟ ಘಟನೆ ಭಟ್ಕಳ ತಾಲೂಕಿನಲ್ಲಿ ನಡೆದಿದೆ.
Read Moreಉತ್ತರ ಕನ್ನಡ, ಕುಮಟಾ | 0 |
ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಿನ್ನೆಲೆ ಮೇ ೨೪ರಂದು ಬೆಳಗ್ಗೆ ೧೦ ಗಂಟೆಯಿಂದ ಸಂಜೆ ೫ ಗಂಟೆವರೆಗೆ ಕುಮಟಾ ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ (power outage) ಆಗಲಿದೆ.
Read Moreಉಡುಪಿ, ಉತ್ತರ ಕನ್ನಡ, ಕಾರವಾರ, ಕುಮಟಾ, ದಕ್ಷಿಣ ಕನ್ನಡ, ಶಿರಸಿ, ಸ್ಥಳೀಯ, ಹೊನ್ನಾವರ | 0 |
ಉತ್ತರ ಕನ್ನಡ (Uttara Kannada) ಜಿಲ್ಲೆಯಾದ್ಯಂತ ನಿರಂತರ ಮಳೆ ಮತ್ತು ಬಿರುಗಾಳಿಯಿಂದಾಗಿ ಅಪಾರ ಹಾನಿಯಾಗಿದೆ (rain update).
Read More