Advertisement

Category: ಉತ್ತರ ಕನ್ನಡ

Pratibha Karanji/ ಪ್ರತಿಭಾ ಕಾರಂಜಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ (Pratibha Karanji) ಸ್ಪರ್ಧೆಗಳಲ್ಲಿ ಭಟ್ಕಳದ ಚಿತ್ರಾಪುರ ಮಠದ ಆಡಳಿತಕ್ಕೆ ಒಳಪಟ್ಟ ಚಿತ್ರಾಪುರದ ಶ್ರೀವಲಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

Read More

Sodigadde jatra/ ಜನವರಿ 23ರಿಂದ ಸೋಡಿಗದ್ದೆ ಜಾತ್ರೆ

ಭಟ್ಕಳ ಸೋಡಿಗದ್ದೆ ಶ್ರೀ ಮಹಾಸತಿ ದೇವಿಯ ಜಾತ್ರೆಯನ್ನು (Sodigadde jatra) ಜನವರಿ 23ರಿಂದ ಹತ್ತು ದಿನಗಳ ವಿಜೃಂಭಣೆಯಿಂದ ನಡೆಸಲಾಗುವದು ಎಂದು ದೇವಿದಾಸ ಮೊಗೇರ ಹೇಳಿದರು.

Read More

Assault/ ಆಟೋ ಚಾಲಕನ ಮೇಲೆ ಹಲ್ಲೆ, ಕೊಲೆ ಬೆದರಿಕೆ

ಆಟೋವನ್ನು ಅಡ್ಡಗಟ್ಟಿ ಚಾಲಕನ (auto driver) ಮೇಲೆ ಹಲ್ಲೆ ನಡೆಸಿದ್ದಲ್ಲದೆ ಅವಾಚ್ಯ ಶಬ್ದಗಳಿಂದ ಬೈಯ್ದು ಕೊಲೆ ಬೆದರಿಕೆ ಒಡ್ಡಿದ ಘಟನೆ (assault) ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

Read More

bikers injured/ ಕಾಡು ಹಂದಿ ಅಡ್ಡ ಬಂದು ಬೈಕ್ ಸವಾರರಿಬ್ಬರಿಗೆ ಗಾಯ

ತಲಾಂದ ರಸ್ತೆಯ ಹೊಸಮಠ ಗದ್ದೆ ಸಮೀಪ ಅತೀವೇಗ ಹಾಗೂ ಅಜಾಗರೂಕತೆಯಿಂದ ಚಲಿಸುತ್ತಿದ್ದ ಬೈಕ್ ಏಕಾಏಕಿ ಕಾಡುಹಂದಿ ರಸ್ತೆ ದಾಟಲು ಬಂದ ಹಿನ್ನೆಲೆಯಲ್ಲಿ ಸ್ಕಿಡ್ ಆಗಿ ಉರುಳಿದ ಘಟನೆ ನಡೆದಿದೆ.

Read More

Video News

Loading...
error: Content is protected !!