ಬೊಬ್ಬರ್ಯ ದೈವಸ್ಥಾನ ಅಭಿವೃದ್ಧಿಗೆ ಧರ್ಮಸ್ಥಳದ ಹಸ್ತ: ₹೧ ಲಕ್ಷ ಅನುದಾನ
ಉಪ್ಪೂರು ಪರಾರಿ ಗ್ರಾಮದ ಶ್ರೀ ಬೊಬ್ಬರ್ಯ ದೈವಸ್ಥಾನ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ₹೧ ಲಕ್ಷ ಅನುದಾನ ನೀಡಲಾಗಿದೆ.
Read Moreಉಪ್ಪೂರು ಪರಾರಿ ಗ್ರಾಮದ ಶ್ರೀ ಬೊಬ್ಬರ್ಯ ದೈವಸ್ಥಾನ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ₹೧ ಲಕ್ಷ ಅನುದಾನ ನೀಡಲಾಗಿದೆ.
Read Moreಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಸ್ಥಳೀಯ | 0 |
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಒಂದೆರಡು ಸಣ್ಣ ಪ್ರಮಾಣದ ತುಂತುರು ಮಳೆಯಾಗುವ ಸಾಧ್ಯತೆ ಇದೆ (Normal rainfall).
Read Moreಉಡುಪಿ, ಉತ್ತರ ಕನ್ನಡ, ಬೈಂದೂರು, ಸ್ಥಳೀಯ | 0 |
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ (MP Kageri) ಅವರು ಬೈಂದೂರಿನಲ್ಲಿ ಚಾತುರ್ಮಾಸ್ಯ ವ್ರತ ನಿರತರಾಗಿರುವ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಯವರ ಆಶೀರ್ವಾದ ಪಡೆದರು.
Read Moreಉಡುಪಿ, ಉತ್ತರ ಕನ್ನಡ, ಕರ್ನಾಟಕ, ದಕ್ಷಿಣ ಕನ್ನಡ, ಸ್ಥಳೀಯ | 0 |
ಕರ್ನಾಟಕದ (Karnataka) ಕರಾವಳಿ ಭಾಗದಲ್ಲಿ (coastal reason) ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳು (Rainfall subsides) ಕಂಡುಬಂದಿದ್ದು, ಸೆಪ್ಟೆಂಬರ್ ೧ರ ಬೆಳಿಗ್ಗೆ ೮ ಗಂಟೆಯವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ (Forecast).
Read Moreಆಧುನಿಕ ವೈದ್ಯಕೀಯ ತಂತ್ರಜ್ಞಾನದಿಂದ (medical technology) ಕ್ಯಾನ್ಸರ್ ಗಡ್ಡೆಯನ್ನು ಸಂಪೂರ್ಣವಾಗಿ ತೆಗೆದುಹಾಕುವುದರ ಜೊತೆಗೆ ರೋಗಿಯ ಅಂಗವನ್ನೂ ಉಳಿಸುವ ಸಾಧ್ಯತೆ ಹೆಚ್ಚಾಗಿದೆ (fighting cancer).
Read More

