ಶ್ರೀ ಬಗಳಾಂಬ ತಾಯಿ ದೇವಳದ ಪುನರ್ ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮ ಕಲಶೋತ್ಸವ ಸಂಪನ್ನ
ಕುಂದಾಪುರದ ಚಿಕ್ಕನ್ಸಾಲ್ ರಸ್ತೆಯಲ್ಲಿರುವ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ನಡೆದ ಪುನರ್ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಗರ್ಭಗುಡಿಯ ದ್ವಾರಕ್ಕೆ ರಜತ ಕವಚ ಸಮರ್ಪಣೆಯ ಕಾರ್ಯಕ್ರಮವು ಸಂಪನ್ನಗೊಂಡಿತು
Read More