stolen car recovered/ ಭಟ್ಕಳದಲ್ಲಿ ಕಳವಾದ ಡಿಜೈರ್ ಕಾರು 48 ಗಂಟೆಯಲ್ಲಿ ಪತ್ತೆ
ಕಾರು ಕಳವಾದ ಪ್ರಕರಣದಲ್ಲಿ ಭಟ್ಕಳ ಶಹರ ಠಾಣೆ ಪೊಲೀಸರು ಕೇವಲ ೪೮ ಗಂಟೆಗಳಲ್ಲಿ ಕಾರು ಪತ್ತೆ ಹಚ್ಚಿ (stolen car recovered), ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
Read Moreಕಾರು ಕಳವಾದ ಪ್ರಕರಣದಲ್ಲಿ ಭಟ್ಕಳ ಶಹರ ಠಾಣೆ ಪೊಲೀಸರು ಕೇವಲ ೪೮ ಗಂಟೆಗಳಲ್ಲಿ ಕಾರು ಪತ್ತೆ ಹಚ್ಚಿ (stolen car recovered), ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
Read Moreಮನೆಯ ಬಾಗಿಲು ಮುರಿದು ಒಳ ಪ್ರವೇಶಿಸಲು ಯತ್ನಿಸುತ್ತಿದ್ದ ವೇಳೆ ರಾತ್ರಿ ಗಸ್ತು ತಿರುಗುತ್ತಿದ್ದ ಪೊಲೀಸರು ದೌಡಾಯಿಸಿ ಆರೋಪಿಯನ್ನು ಬೆನ್ನಟ್ಟಿ ಬಂಧಿಸಿದ್ದಾರೆ (Arrest).
Read Moreಉಡುಪಿ, ಉತ್ತರ ಕನ್ನಡ, ಕರ್ನಾಟಕ, ಕಾರವಾರ, ದಕ್ಷಿಣ ಕನ್ನಡ | 0 |
ಭಾರತೀಯ ಹವಾಮಾನ ಇಲಾಖೆ (IMD)/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ (Coastal) ಭಾಗದಲ್ಲಿ ಮೂರು ದಿನಗಳಿಗೆ (ಮೇ ೧೨ರಿಂದ ೧೪ರವರೆಗೆ) ರೆಡ್ ಅಲರ್ಟ್ (Red Alert) ಇದೆ.
Read Moreಅರಣ್ಯ ಪ್ರದೇಶದಲ್ಲಿ ಇಸ್ಪೀಟ್ ಜುಗಾರಾಟ ಅಂದರ್-ಬಾಹರ್ ಆಡುತ್ತಿದ್ದ ವೇಳೆ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ದಾಳಿ ನಡೆಸಿ (Police raid) ೯ ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Read Moreಉಡುಪಿ, ಉತ್ತರ ಕನ್ನಡ, ಕಾರವಾರ, ಕುಮಟಾ, ದಕ್ಷಿಣ ಕನ್ನಡ, ಶಿರಸಿ, ಸ್ಥಳೀಯ, ಹೊನ್ನಾವರ | 0 |
ಉತ್ತರ ಕನ್ನಡ (Uttara Kannada) ಜಿಲ್ಲೆಯಾದ್ಯಂತ ನಿರಂತರ ಮಳೆ ಮತ್ತು ಬಿರುಗಾಳಿಯಿಂದಾಗಿ ಅಪಾರ ಹಾನಿಯಾಗಿದೆ (rain update).
Read More

