Category: ಉಡುಪಿ

weather forecast / ಕರಾವಳಿ ಸಹಿತ ಹಲವೆಡೆ ಮಳೆ

ಫೆಬ್ರವರಿ ೧ರಿಂದ ಎರಡು ದಿನಗಳ ಕಾಲ ಕರ್ನಾಟಕದ (Karnataka) ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (weather forecast) ನೀಡಿದೆ.

Read More

Three Arrest/ ಭಟ್ಕಳದ ಓರ್ವ ಸಹಿತ ಮೂವರ ಬಂಧನ

Three arrest/ ಬ್ರಹ್ಮಾವರ ತಾಲೂಕಿನ ವಂಡಾರು ಬಳಿ ವನ್ಯಜೀವಿಗಳ ಬೇಟೆಗೆ ಯತ್ನಿಸಿದ ಭಟ್ಕಳ ಮತ್ತು ಶಿರೂರು ಮೂಲದ ಮೂವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

Read More

Kendaseve/ ಸೋಡಿಗದ್ದೆ ಜಾತ್ರೆಯಲ್ಲಿ ಹರಕೆಯ ಕೆಂಡ ಸೇವೆ ಸಂಪನ್ನ

ಭಟ್ಕಳ ತಾಲೂಕಿನ ಸೋಡಿಗದ್ದೆ ಜಾತ್ರೆಯಲ್ಲಿ ಭಕ್ತರು ೨ನೇ ದಿನವಾದ ಶುಕ್ರವಾರದಂದು ಸಂಪ್ರದಾಯದ ಕೆಂಡಸೇವೆ (Kendaseve) ಹರಕೆಯಲ್ಲಿ ಶ್ರದ್ಧಾ ಭಕ್ತಿಯಿಂದ ಪಾಲ್ಗೊಂಡರು.

Read More

Journalists/ ಪ್ರಶಸ್ತಿ ಪಡೆದ ಪತ್ರಕರ್ತರ ಬಗ್ಗೆ ನಿಮಗೆ ಗೊತ್ತಾ?

ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಠ ಸಾಧನೆ ಮಾಡಿದ ಪತ್ರಕರ್ತರಿಗೆ (Journalists) ನೀಡುವ ೨೦೧೭ ರಿಂದ ೨೦೨೩ರ ಪ್ರಶಸ್ತಿಗಳನ್ನು ಪ್ರಕಟಿಸಿದೆ.

Read More

Video News

Loading...
error: Content is protected !!