ಮಂಗಳೂರಿನ ನೀರೇಶ್ವಾಲ್ಯ ಶ್ರೀ ಸೋಮನಾಥ ದೇವಸ್ಥಾನದಲ್ಲಿ ಭಕ್ತಿಸಂಗೀತದ ಸಂಭ್ರಮ
ಮಂಗಳೂರಿನ ನೀರೇಶ್ವಾಲ್ಯ ಐತಿಹಾಸಿಕ ಶ್ರೀ ಸೋಮನಾಥ ದೇವಸ್ಥಾನದಲ್ಲಿ ಶರನ್ನವರಾತ್ರಿ ನಾಲ್ಕನೇ ದಿನ ಉಮೇಶ ಮೇಸ್ತ ಮತ್ತು ಉಮೇಶ ಮುಂಡಳ್ಳಿ ಬಳಗದಿಂದ ಭಕ್ತಿಸಂಗೀತ ಕಾರ್ಯಕ್ರಮ ನಡೆಯಿತು.
Read Moreಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಂಗಳೂರು, ಸ್ಥಳೀಯ | 0 |
ಮಂಗಳೂರಿನ ನೀರೇಶ್ವಾಲ್ಯ ಐತಿಹಾಸಿಕ ಶ್ರೀ ಸೋಮನಾಥ ದೇವಸ್ಥಾನದಲ್ಲಿ ಶರನ್ನವರಾತ್ರಿ ನಾಲ್ಕನೇ ದಿನ ಉಮೇಶ ಮೇಸ್ತ ಮತ್ತು ಉಮೇಶ ಮುಂಡಳ್ಳಿ ಬಳಗದಿಂದ ಭಕ್ತಿಸಂಗೀತ ಕಾರ್ಯಕ್ರಮ ನಡೆಯಿತು.
Read Moreಅಂಕೋಲಾ, ಉತ್ತರ ಕನ್ನಡ, ಕರ್ನಾಟಕ, ಕಾರವಾರ, ಕುಮಟಾ, ಗೋಕರ್ಣ, ದಕ್ಷಿಣ ಕನ್ನಡ, ಪುತ್ತೂರು, ಬಂಟ್ವಾಳ, ಬೆಂಗಳೂರು, ಮಂಗಳೂರು, ಸ್ಥಳೀಯ, ಹೊನ್ನಾವರ | 0 |
ದಸರಾ ಪ್ರಯಾಣದ ಪೀಕ್ ಸೀಸನ್‌ನಲ್ಲಿ ಬೆಂಗಳೂರು–ಮಂಗಳೂರು ಹಾಗೂ ಬೆಂಗಳೂರು–ಕಾರವಾರ ಹಗಲು ರೈಲುಗಳ ೨೬ ಸುತ್ತು ರದ್ದು. ಹಳಿ ಕಾಮಗಾರಿ ಹಿನ್ನೆಲೆಯಲ್ಲಿ ರೈಲು ಸೇವೆ ಸ್ಥಗಿತ.
Read Moreಉಡುಪಿ, ಉತ್ತರ ಕನ್ನಡ, ಕರ್ನಾಟಕ, ದಕ್ಷಿಣ ಕನ್ನಡ, ಬೆಂಗಳೂರು, ಸ್ಥಳೀಯ | 0 |
ಮಡಗಾಂವ್–ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಯಶವಂತಪುರದವರೆಗೆ ವಿಸ್ತರಿಸಲಾಗಿದೆ. ಮುರ್ಡೇಶ್ವರ, ಗೋಕರ್ಣ, ಕಾರವಾರ ಮಾರ್ಗವಾಗಿ ರೈಲು ಸಂಚರಿಸಲಿದೆ.
Read Moreಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಸ್ಥಳೀಯ | 0 |
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಒಂದೆರಡು ಸಣ್ಣ ಪ್ರಮಾಣದ ತುಂತುರು ಮಳೆಯಾಗುವ ಸಾಧ್ಯತೆ ಇದೆ (Normal rainfall).
Read Moreಉಡುಪಿ, ಉತ್ತರ ಕನ್ನಡ, ಕರ್ನಾಟಕ, ದಕ್ಷಿಣ ಕನ್ನಡ, ಸ್ಥಳೀಯ | 0 |
ಕರ್ನಾಟಕದ (Karnataka) ಕರಾವಳಿ ಭಾಗದಲ್ಲಿ (coastal reason) ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳು (Rainfall subsides) ಕಂಡುಬಂದಿದ್ದು, ಸೆಪ್ಟೆಂಬರ್ ೧ರ ಬೆಳಿಗ್ಗೆ ೮ ಗಂಟೆಯವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ (Forecast).
Read More

