Advertisement

Category: ಪುತ್ತೂರು

ದಸರಾ ಋತುವಿನಲ್ಲೇ ಬೆಂಗಳೂರು–ಕಾರವಾರ ಹಗಲು ರೈಲು ಸೇವೆ ರದ್ದು

ದಸರಾ ಪ್ರಯಾಣದ ಪೀಕ್ ಸೀಸನ್‌ನಲ್ಲಿ ಬೆಂಗಳೂರು–ಮಂಗಳೂರು ಹಾಗೂ ಬೆಂಗಳೂರು–ಕಾರವಾರ ಹಗಲು ರೈಲುಗಳ ೨೬ ಸುತ್ತು ರದ್ದು. ಹಳಿ ಕಾಮಗಾರಿ ಹಿನ್ನೆಲೆಯಲ್ಲಿ ರೈಲು ಸೇವೆ ಸ್ಥಗಿತ.

Read More

falling from train/ ರೈಲಿನಿಂದ ಬಿದ್ದ ಯುವಕ ೧೫ ಗಂಟೆಗಳ ನಂತರ ಪತ್ತೆ

ಚಲಿಸುತ್ತಿದ್ದ ರೈಲಿನಿಂದ ಬಿದ್ದ (falling from train) ಯುವಕನೊಬ್ಬ ೧೫ ಗಂಟೆಗಳ ನಂತರ ಸವಣೂರು ಬಳಿ ಪತ್ತೆಯಾಗಿದ್ದಾನೆ.

Read More

Bhat N Bhat ಖ್ಯಾತಿಯ ಸುದರ್ಶನ ಭಟ್ ಈಗ ಸಂಸಾರಿ

ಕನ್ನಡಿಗರ ಮನಗೆದ್ದಿರುವ ಭಟ್ ಎನ್ ಭಟ್ (Bhat N Bhat) ಹೆಸರಿನ ಯೂಟ್ಯೂಬ್ ಖ್ಯಾತಿಯ ಸುದರ್ಶನ್ ಭಟ್ ಬೆದ್ರಡಿ ಕೃತಿ ಎನ್ನುವವರ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

Read More

Arecanut Rate/ ಸೆಪ್ಟೆಂಬರ್‌ ೧೦ರಂದು ವಿವಿಧೆಡೆ ಅಡಿಕೆ ಧಾರಣೆ

Arecanut Rate/ ಸೆಪ್ಟೆಂಬರ್‌ ೧೦ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿತ್ರದುರ್ಗ ಮತ್ತು ಶಿವಮೊಗ್ಗ ಜಿಲ್ಲೆಯ ಎಪಿಎಂಸಿ ಕೇಂದ್ರಗಳಲ್ಲಿ ಅಡಿಕೆ ಧಾರಣೆ

Read More

Raghaveshwar Shri/ ಜ್ಯೋತಿಷ್ಯಕ್ಕೆ ಅನೇಕ ಆಯಾಮ

ಜ್ಯೋತಿಷ್ಯಕ್ಕೆ ಹಲವು ಆಯಾಮಗಳಿವೆ. ಖಗೋಳವನ್ನು ವಿಶ್ಲೇಷಿಸುವ ಹಲವು ವಿಧಗಳನ್ನು ನಮ್ಮ ಪೂರ್ವಜರು ಕಂಡುಕೊಂಡಿದ್ದರು ಎಂದು ಶ್ರೀ ರಾಘವೇಶ್ವರ ಸ್ವಾಮೀಜಿ ನುಡಿದರು.

Read More
  • 1
  • 2

Video News

Loading...
error: Content is protected !!