Advertisement

Category: ಮಂಗಳೂರು

arrested/ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪೋಸ್ಟ್ ಹಾಕಿದ ಭಟ್ಕಳದ ವ್ಯಕ್ತಿ ಬಂಧನ

ಸಾಮಾಜಿಕ ಜಾಲತಾಣದಲ್ಲಿ (social media) ಬಾಂಬ್ ಸ್ಫೋಟದ ಕಾಮೆಂಟ್ ಮಾಡಿ ವೈರಲ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ (arrested).

Read More

complaint/ ಪಿಎಸೈ ರನ್ನಗೌಡ ವಿರುದ್ಧ ಐಜಿಪಿಗೆ ಹಿಂಜಾವೇ ದೂರು

ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಹಿಂದಿನ ಪಿಎಸೈ ವಿರುದ್ಧ ಪಶ್ಚಿಮ ವಲಯ ಪೊಲೀಸ್ ಮಹಾ ನಿರೀಕ್ಷಕರಿಗೆ (ಐಜಿಪಿ) ಅವರಿಗೆ ದೂರು (complaint) ನೀಡಲಾಗಿದೆ.

Read More

Follow up/ ಅಪಘಾತದಲ್ಲಿ ಭಟ್ಕಳದ ಯುವಕ ಸಾವು ಪ್ರಕರಣ: ಒಬ್ಬ ಗಂಭೀರ, ಮೂವರು ಪಾರು

Follow up/ದುರ್ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಮೊಹಮ್ಮದ್ ಮಲ್ಪಾ (20) ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರೆ, ಕಾರಿನಲ್ಲಿದ್ದ ಮೊಹಮ್ಮದ್ ಔಫ್ (22), ಮೊಹಮ್ಮದ್ ನೂಹ (20), ದಾಮಿಸ್ ರುಕ್ಕುದ್ದೀನ್ (19) ಅಪಾಯದಿಂದ ಪಾರಾಗಿದ್ದಾರೆ.

Read More

breaking news/ ಮಂಗಳೂರು ಬಳಿ ಅಪಘಾತದಲ್ಲಿ ಭಟ್ಕಳದ ಯುವಕ ಸಾವು

breaking news/ ಮಂಗಳವಾರ ಮಂಗಳೂರು (Mangaluru) ಬಳಿ ನಡೆದ ರಸ್ತೆ ಅಪಘಾತದಲ್ಲಿ ಭಟ್ಕಳದ ಸಮೀರ್ ಶಾಬಂದ್ರಿ ಅವರ ಪುತ್ರ ಇಫ್ಹ್ಯಾಮ್ ಶಾಬಂದ್ರಿ (೧೮) ಮೃತಪಟ್ಟಿದ್ದಾರೆ.

Read More

Student arrested/ ಮಹಿಳೆಯರಿಗೆ ಬೆದರಿಕೆ ಹಾಕಿ, ನಕಲಿ ಇನ್‌ಸ್ಟಾಗ್ರಾಮ್ ಖಾತೆಯ ಮೂಲಕ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ವಿದ್ಯಾರ್ಥಿ ಬಂಧನ 

ಮಹಿಳೆಯರಿಗೆ ಬೆದರಿಕೆ ಹಾಕಿ, ಅಶ್ಲೀಲ ಸಂದೇಶಗಳನ್ನು ಕಳುಹಿಸಲು ನಕಲಿ ಇನ್‌ಸ್ಟಾಗ್ರಾಮ್ ಖಾತೆಯನ್ನು ರಚಿಸಿದ ಆರೋಪದ ಮೇಲೆ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ (Student arrested).

Read More

Video News

Loading...
error: Content is protected !!