Category: ದಕ್ಷಿಣ ಕನ್ನಡ

Namadhari Guru/ ಮಹಾಮಂಡಲೇಶ್ವರರಾಗಿ ಪಟ್ಟಾಭಿಷಿಕ್ತರಾದ ಶ್ರೀಗಳು

ನಾಮಧಾರಿ ಸಮಾಜದ ಕುಲಗುರು (Namadhari Guru) ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಮಹಾಮಂಡಲೇಶ್ವರ ಪದವಿಯ ಪಟ್ಟಾಭಿಷೇಕವು ಮಹಾ ಕುಂಭಮೇಳದಲ್ಲಿ ನೆರವೇರಿತು.

Read More

Martyrs’ Day / ಭಟ್ಕಳ ನ್ಯಾಯಾಲಯದಲ್ಲಿ ಹುತಾತ್ಮರ ದಿನಾಚರಣೆ

ಭಟ್ಕಳ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅಭಿಯೋಜನಾ ಇಲಾಖೆ ಮತ್ತು ನ್ಯಾಯಾಲಯ ಸಿಬ್ಬಂದಿ ವತಿಯಿಂದ ಹುತಾತ್ಮರ ದಿನ (Martyrs’ Day ) ಆಚರಿಸಲಾಯಿತು.

Read More

Bike Accident/ ಬೈಕ್‌ ಡಿಕ್ಕಿಯಾಗಿ ಮಹಿಳೆಗೆ ಗಾಯ

ಬೈಕೊಂದು ಡಿಕ್ಕಿ ಹೊಡೆದ (Bike Accident) ಪರಿಣಾಮ ಪಾದಚಾರಿ ಮಹಿಳೆ ಮತ್ತು ಬೈಕ್‌ ಹಿಂಬದಿ ಸವಾರ ಗಾಯಗೊಂಡ ಘಟನೆ ಜ.೩೦ರಂದು ಸಂಜೆ ೭.೧೫ರ ಸುಮಾರಿಗೆ ಭಟ್ಕಳ ಶಹರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Read More

ARREST / ತಲೆಮರೆಸಿಕೊಂಡಿದ್ದ ಆರೋಪಿ ಮುರ್ಡೇಶ್ವರದಲ್ಲಿ ಬಂಧನ

ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ವ್ಯಕ್ತಿಯೋರ್ವನನ್ನ ಪೊಲೀಸರು ಬಂಧಿಸಿ (Arrest) ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Read More

WEATHER UPDATE: ಶೀತ ಅಲೆಯ ನಡುವೆ ೭ ಜಿಲ್ಲೆಗಳಲ್ಲಿ ಭಾರೀ ಮಳೆ

weather update/ ಹವಾಮಾನ ಇಲಾಖೆಯು ಮುಂದಿನ ಎರಡು ದಿನಗಳಲ್ಲಿ ವಿಶೇಷವಾಗಿ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ನೀಡಿದೆ.

Read More

Video News

Loading...
error: Content is protected !!