Category: ಧಾರವಾಡ

Murudeshwar/ ಮುರುಡೇಶ್ವರದಲ್ಲಿ ಗಾಂಜಾ ಸೇವಿಸಿದ ಆರು ಜನರ ಬಂಧನ 

ಗಾಂಜಾ ಸೇವನೆ ಮಾಡಿದ ಆರೋಪದಡಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಆ ೧೫ರಂದು ಆರು ಜನರನ್ನು ಮುರುಡೇಶ್ವರ (Murudeshwar) ಪೊಲೀಸರು ಬಂಧಿಸಿ (arrest) ಪ್ರಕರಣ ದಾಖಲಿಸಿದ್ದಾರೆ (case registered). 

Read More

Murinakatte/ ಮುರಿನಕಟ್ಟೆ ಪ್ರಕರಣದ ಆರೋಪಿಗೆ ಹೈಕೋರ್ಟ್‌ನಿಂದ ಜಾಮೀನು 

ಮುರಿನಕಟ್ಟೆ (Murinakatte) ಪ್ರಕರಣದಲ್ಲಿ ಹೈಕೋರ್ಟ್‌ನ ಧಾರವಾಡ ಪೀಠವು (Dharwad bench) ಬುಧವಾರ ಆರೋಪಿ ಮೊಹಮ್ಮದ್ ಇಲ್ಯಾಸ್ ಅವರಿಗೆ ಜಾಮೀನು ಮಂಜೂರು ಮಾಡಿದೆ

Read More

arrested/ ಭಟ್ಕಳದಲ್ಲಿ ಜಾನುವಾರು ಅಕ್ರಮ ಸಾಗಾಟ: ಒಬ್ಬ ಸೆರೆ, ಇನ್ನೊಬ್ಬ ಪರಾರಿ 

ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ದೂರು ದಾಖಲಾಗಿದೆ. ಇಬ್ಬರು ಆರೋಪಿತರಲ್ಲಿ ಒಬ್ಬನನ್ನು ಬಂಧಿಸಲಾಗಿದ್ದು (arrested), ಇನ್ನೊಬ್ಬ ಪರಾರಿಯಾಗಿದ್ದಾನೆ.

Read More

bikers injured/ ಡಿಗ್ಗರ್ ಟ್ರಾಕ್ಟರ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರಿಗೆ ಗಾಯ 

ಬೈಕಿಗೆ ಡಿಗ್ಗರ್ ಟ್ರ್ಯಾಕ್ಟರ್ ಡಿಕ್ಕಿಯಾಗಿ ಬೈಕ್ ಸವಾರ ಮತ್ತು ಹಿಂಬದಿ ಸವಾರ ಗಾಯಗೊಂಡ (bikers injured) ಘಟನೆ ಭಟ್ಕಳ ವ್ಯಾಪ್ತಿಯಲ್ಲಿ ನಡೆದಿದೆ.

Read More

Table tennis/ ಟೇಬಲ್ ಟೆನ್ನಿಸ್ ಪಂದ್ಯಾವಳಿ ಸಂಪನ್ನ

ಅಂತರ್ ಮಹಾವಿದ್ಯಾಲಯಗಳ ತೃತೀಯ ವಲಯ ಮಟ್ಟದ ಹಾಗೂ ಅಂತರ್ ವಲಯ ಮಟ್ಟದ ಪುರುಷ ಹಾಗೂ ಮಹಿಳೆಯರ ಟೆನ್ನಿಸ್ (table tennis) ಪಂದ್ಯಾವಳಿ ಜರುಗಿತು.

Read More

Video News

Loading...
error: Content is protected !!