Category: ಹುಬ್ಬಳ್ಳಿ

NWKRTC / ವಾಕರಸಾ ಸಂಸ್ಥೆಯಿಂದ ಹೆಚ್ಚುವರಿ ಬಸ್‌ ಸೇವೆ

ದಸರಾ ಹಬ್ಬದ ಹಿನ್ನೆಲೆಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು (NWKRTC) ಸುಮಾರು ೨೨೦ ಹೆಚ್ಚುವರಿ ವಿಶೇಷ ಸಾರಿಗೆ ಸೇವೆಗಳನ್ನು ನೀಡಲು ನಿರ್ಧರಿಸಿದೆ.

Read More

KL Rahul/ ಪ್ರತಿಭಾವಂತ ವಿದ್ಯಾರ್ಥಿಗೆ ಕ್ರಿಕೆಟಿಗ ಕೆ.ಎಲ್‌.ರಾಹುಲ್‌ ನೆರವು

ಹೆಸರಾಂತ ಕ್ರಿಕೆಟಿಗ ಕೆ.ಎಲ್‌. ರಾಹುಲ್‌ (KL Rahul) ಅವರ ಬೆಂಬಲದಿಂದ ಬಾಗಲಕೋಟೆಯ ಮಹಾಲಿಂಗಪುರದ ತೇಜಸ್ವಿ ವಿದ್ಯಾರ್ಥಿ ಅಮೃತ್ ಮಾವಿನಕಟ್ಟಿ ಅವರ ಬದುಕು ಬದಲಿಸಿದೆ.

Read More

Cops Shoot Robber/ ದರೋಡೆಕೋರನಿಗೆ ಗುಂಡಿನೇಟು; ಪೊಲೀಸರಿಗೆ ಗಾಯ

ಸೋಮವಾರ ಮುಂಜಾನೆ ಗೋಕುಲ ಗ್ರಾಮದಲ್ಲಿ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ದರೋಡೆಕೋರರ ಪೈಕಿ ಓರ್ವನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ (Cops Shoot Robber).

Read More

dattatreya / ದೇವರ ವಿಗ್ರಹ ಭಗ್ನ; ಆತಂಕದ ವಾತಾವರಣ

ಹುಬ್ಬಳ್ಳಿ ನಗರದ ದೇಶಪಾಂಡೆ ನಗರದಲ್ಲಿ ದತ್ತಾತ್ರೇಯ (dattatreya) ದೇವರ ವಿಗ್ರಹವನ್ನು ಭಗ್ನಗೊಳಿಸಲಾಗಿದ್ದು, ಸ್ಥಳದಲ್ಲಿ ಉದಿಗ್ನ ವಾತಾವರಣ ನಿರ್ಮಾಣವಾಗಿದೆ.

Read More

RCB/ ರಾಯಣ್ಣ ಚೆನ್ನಮ್ಮ ಬ್ರಿಗೇಡ್: ಹುಬ್ಬಳ್ಳಿಯಲ್ಲಿ ಪೂರ್ವಭಾವಿ ಸಭೆ

ರಾಯಣ್ಣ ಚೆನ್ನಮ್ಮ ಬ್ರಿಗೇಡ್ (RCB)  ಸಂಘಟನೆಯ ರೂಪುರೇಷೆಗಳ ಬಗ್ಗೆ ಚರ್ಚೆ ಮಾಡಲು ಅ.೭ರಂದು ಹುಬ್ಬಳ್ಳಿಯಲ್ಲಿ (Hubli) ಮುಖಂಡರ ಸಭೆ ಕರೆಯಲಾಗಿದೆ ಎಂದು ಮಾಜಿ ಡಿಸಿಎಂ, ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ  (KS Eshwarappa) ಹೇಳಿದ್ದಾರೆ.

Read More

Video News

Loading...
error: Content is protected !!