dattatreya / ದೇವರ ವಿಗ್ರಹ ಭಗ್ನ; ಆತಂಕದ ವಾತಾವರಣ
ಹುಬ್ಬಳ್ಳಿ ನಗರದ ದೇಶಪಾಂಡೆ ನಗರದಲ್ಲಿ ದತ್ತಾತ್ರೇಯ (dattatreya) ದೇವರ ವಿಗ್ರಹವನ್ನು ಭಗ್ನಗೊಳಿಸಲಾಗಿದ್ದು, ಸ್ಥಳದಲ್ಲಿ ಉದಿಗ್ನ ವಾತಾವರಣ ನಿರ್ಮಾಣವಾಗಿದೆ.
Read Moreರಾಯಣ್ಣ ಚೆನ್ನಮ್ಮ ಬ್ರಿಗೇಡ್ (RCB) ಸಂಘಟನೆಯ ರೂಪುರೇಷೆಗಳ ಬಗ್ಗೆ ಚರ್ಚೆ ಮಾಡಲು ಅ.೭ರಂದು ಹುಬ್ಬಳ್ಳಿಯಲ್ಲಿ (Hubli) ಮುಖಂಡರ ಸಭೆ ಕರೆಯಲಾಗಿದೆ ಎಂದು ಮಾಜಿ ಡಿಸಿಎಂ, ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ (KS Eshwarappa) ಹೇಳಿದ್ದಾರೆ.
Read Moreರಾಷ್ಟ್ರ ಧ್ವಜಕ್ಕೆ (National Flag) ಅವಮಾನ ಮಾಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಟಿಪ್ಪು ಧ್ವಜಕ್ಕಿಂತ (Tippu Flag) ಕೆಳಮಟ್ಟದಲ್ಲಿ ರಾಷ್ಟ್ರ ಧ್ವಜ ಆರೋಹಣ ಮಾಡಿರುವ ಘಟನೆ ಧಾರವಾಡದ ರೀಗಲ್ ಸರ್ಕಲ್ ನಲ್ಲಿ ನಡೆದಿದೆ.
Read Moreಮೀಶೋ (Meesho App) ಆನ್ಲೈನ್ ಶಾಪಿಂಗ್ (online shopping) ಮಾಡಿದ ಅಂಕೋಲಾದ ವ್ಯಕ್ತಿಯೋರ್ವರು ೬೩೮೯೪ ರೂ. ಕಳೆದುಕೊಂಡಿರುವ ಬಗ್ಗೆ ಕಾರವಾರ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Read More