Advertisement

Category: ಬೆಂಗಳೂರು

Chippikallu tragedy/ ಚಿಪ್ಪಿಕಲ್ಲು ದುರಂತ ಸಂತ್ರಸ್ತರಿಗೆ ಬೆಂಗಳೂರಿಗರ ನೆರವು

ಚಿಪ್ಪಿಕಲ್ಲು ದುರಂತದಲ್ಲಿ (Chippikallu tragedy) ಮೃತಪಟ್ಟ ೧೧ ಮಂದಿಯ ಕುಟುಂಬಗಳಿಗೆ ಬೆಂಗಳೂರಿನ ನಾಮಧಾರಿ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ ನೆರವು ನೀಡಲಾಯಿತು.

Read More

village assistants/ ನಾಲ್ಕೈದು ದಿನಗಳಲ್ಲಿ ಸಿಎಂ ಜತೆ ಗ್ರಾಮ ಸಹಾಯಕರ ಸಂಘದ ಪ್ರತಿನಿಧಿಗಳ ಸಭೆ: ಜಿ ಪರಮೇಶ್ವರ

ಗ್ರಾಮ ಸಹಾಯಕರ (village assistants) ನ್ಯಾಯಯುತ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಯಿತು.

Read More

Anxiety/ ಕರಾವಳಿಯಲ್ಲಿ ಮೀನುಗಾರರ ಸಾವು ಏರಿಕೆ: ಉತ್ತರ ಕನ್ನಡ ಜಿಲ್ಲೆಗಿಲ್ಲ ಲೈಫ್ ಜಾಕೆಟ್

ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೆ ಎಸ್ ಬಸವಂತಪ್ಪ ವಿಧಾನ ಪರಿಷತ್ (Council)ನಲ್ಲಿ ಆತಂಕಕಾರಿ (Anxiety) ವಿಷಯವನ್ನು ಬಹಿರಂಗಪಡಿಸಿದ್ದಾರೆ. 

Read More

Zero FIR/ ಮೂವರ ವಿರುದ್ಧ ಜೀರೋ ಎಫ್‌ಐಆರ್: ಏನಿದು ಪ್ರಕರಣ?

ಚಾಕು ತೋರಿಸಿ ಜೀವ ಬೆದರಿಕೆ ಹಾಕಿ ₹60 ಸಾವಿರ ಸುಲಿಗೆ ಮಾಡಿದ ಆರೋಪದಡಿ ಮೂವರ ವಿರುದ್ಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಜೀರೋ ಎಫ್‌ಐಆರ್ (Zero FIR) ದಾಖಲಾಗಿದೆ.

Read More

Social responsibility program/ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗಾಗಿ ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮ

ತಂತ್ರಜ್ಞಾನ ಸಂಸ್ಥೆ ಟೆಕಿಯಾನ್ ಮತ್ತು ಸರ್ಕಾರೇತರ ಸಂಸ್ಥೆಯಾದ ‘ಮೈಂಡ್ ಅಂಡ್ ಮ್ಯಾಟರ್ ಜೊತೆಗೆ ಸಹಭಾಗಿತ್ವ ಮಾಡಿಕೊಂಡಿದ್ದು, ಈ ವರ್ಷ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ 10,000 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಸಕಾರಾತ್ಮಕ ಪರಿಣಾಮ ಬೀರುವ ಉದ್ದೇಶ ಹೊಂದಿದೆ.

Read More

Video News

Loading...
error: Content is protected !!