Advertisement

Category: ಬೆಂಗಳೂರು

ದ್ವಿತೀಯ ಪಿಯು ಫಲಿತಾಂಶ; ಉತ್ತರ ಕನ್ನಡ ಜಿಲ್ಲೆ ಯಾವ ಸ್ಥಾನ ಗೊತ್ತಾ ?

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸಿದೆ. ಪರೀಕ್ಷೆ ಬರೆದವರಲ್ಲಿ ಒಟ್ಟಾರೆ ಶೇಕಡ ೮೧.೧೫ ಮಂದಿ ಉತ್ತೀರ್ಣರಾಗಿದ್ದಾರೆ. ಇವರಲ್ಲಿ ಹೊಸದಾಗಿ ಪರೀಕ್ಷೆ ಬರೆದವರು ಶೇ.೮೪.೫೯ ಫಲಿತಾಂಶ ದಾಖಲಿಸಿದ್ದಾರೆ.

Read More

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಮಾರ್ಚ್ ೧ರಿಂದ ಮಾರ್ಚ್ ೨೨ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಫಲಿತಾಂಶ ಇಂದು(ಏ.೧೦) ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ.

Read More

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶಕ್ಕೆ ಕ್ಷಣಗಣನೆ

ದ್ವಿತೀಯ ಪಿಯುಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ, ಅಂಕಗಳ ಕೂಡಿಕೆ ಕಾರ್ಯ ಪೂರ್ಣಗೊಂಡಿದ್ದು, ಇಂದು (ಏಪ್ರಿಲ್ ೧೦) ಫಲಿತಾಂಶ ಪ್ರಕಟವಾಗಲಿದೆ.

Read More

ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ ಖಚಿತ

ಧಾರವಾಡ ಕ್ಷೇತ್ರದಿಂದ ಶಿರಹಟ್ಟಿ ಭಾವೈಕ್ಯತಾ ಮಹಾಸಂಸ್ಥಾನ ಪೀಠದ ನಿರಂಜನ ಜಗದ್ಗುರು ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪಕ್ಷೇತರರಾಗಿ ಕಣಕ್ಕೆ ಇಳಿಯುವ ಘೋಷಣೆ ಮಾಡಿದರು.

Read More

Video News

Loading...
error: Content is protected !!