Category: ಬೆಳಗಾವಿ

Dead body found/ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರ್ಮಿಕನ ಶವ ಪತ್ತೆ

ಬೆಳಗಾವಿಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ನಾಪತ್ತೆಯಾಗಿದ್ದ ಕಾರ್ಖಾನೆಯ ಕಾರ್ಮಿಕನ ಮೃತದೇಹ ಸುಟ್ಟು ಕರಕಲಾಗಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ (dead body found).

Read More

Fire disaster/ ಮುಗಿಲೆತ್ತರ ಧಗದಹಿಸಿದ ಬೆಂಕಿ – ಮೂವರ ಸ್ಥಿತಿ ಗಂಭೀರ

ಬೆಳಗಾವಿಯ ನಾವಗೆ ಗ್ರಾಮದ ಸನಿಹ ಟಿಕ್ಸ್‌ ಟೇಪ್ (ಅಂಟು) ತಯಾರಿಸುವ ಸ್ನೇಹಂ ಕಾರ್ಖಾನೆಯಲ್ಲಿ ಬೆಂಕಿ ಹೊತ್ತಿಕೊಂಡು (Fire disaster) ಮೂವರು ಗಂಭೀರಗೊಂಡಿದ್ದಾರೆ.

Read More

old woman died/ ನೀರು ನುಗ್ಗಿದ ಮನೆಯಲ್ಲಿ ಕಾಲು ಜಾರಿ ಬಿದ್ದು ವೃದ್ಧೆ ಸಾವು

ಧಾರಾಕಾರ ಮಳೆಯಿಂದ ಮನೆಗೆ ನೀರು ನುಗ್ಗಿದ ಪರಿಣಾಮ ವೃದ್ಧೆ ಕಾಲು ಜಾರಿ ಬಿದ್ದು ಮೃತಪಟ್ಟ(old woman died) ಘಟನೆ ಬೆಳಗಾವಿಯ ಅಮಾನ್ ನಗರದಲ್ಲಿ ನಡೆದಿದೆ.

Read More

Students Injured/ ಉರುಳಿದ ಶಾಲಾ ಬಸ್; ವಿದ್ಯಾರ್ಥಿಗಳಿಗೆ ಗಾಯ

ಗೋಕಾಕ ತಾಲೂಕಿನ ಮೇಲಮಟ್ಟಿಯ ಗೋಕಾಕ- ಪಾಶ್ಚಾಪುರ ರಸ್ತೆಯಲ್ಲಿ ಬುಧವಾರ ಬೆಳಗ್ಗೆ ಶಾಲೆಗೆ ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ಶಾಲಾ ಬಸ್ ಉರುಳಿದ ಪರಿಣಾಮ ಕೆಲ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ(Students Injured).

Read More

Flood /ಕರ್ನಾಟಕ-ಮಹಾರಾಷ್ಟ್ರ ಸಂಪರ್ಕ ಸೇತುವೆ ಮುಳುಗಡೆ

ಮಹಾರಾಷ್ಟ್ರ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದೆ. ಪರಿಣಾಮ ಕೃಷ್ಣಾ ನದಿ(Krishna river) ಉಕ್ಕಿ ಹರಿಯುತ್ತಿದ್ದು(flood), ಮಹಾರಾಷ್ಟ್ರ – ಕರ್ನಾಟಕ‌ ಸಂಪರ್ಕ‌ ಸೇತುವೆ ಬಂದ್ ಆಗಿದೆ.

Read More

Video News

Loading...
error: Content is protected !!