Teacher Arrest/ ೬ ತಿಂಗಳಿಂದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ
ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಶಿಕ್ಷಕನನ್ನು ಬಂಧಿಸಲಾಗಿದೆ (Teacher Arrest)
Read Moreಬೆಳಗಾವಿ ತಾಲೂಕು ನಾವಗೆ ಬಳಿಯ ಸ್ನೇಹಂ ಟೆಕ್ಸೋ ಟೇಪ್ ಕಂಪನಿ ಕಾರ್ಖಾನೆಯಲ್ಲಿ ಮಂಗಳವಾರ ಸಂಭವಿಸಿದ ಬೆಂಕಿ ಅನಾಹುತದ ದುರಂತದಲ್ಲಿ ಸುಟ್ಟು ಕರಕಲಾದ ಮಾರ್ಕಂಡೇಯ ನಗರದ ಯಲ್ಲಪ್ಪ ಗುಂಡ್ಯಾಗೋಳ ಅವರ ಮೃತದೇಹದ ಸುಟ್ಟು ಕರಕಲಾದ ಅವಶೇಷಗಳನ್ನು ತುಂಬಿಕೊಂಡು ತೆರಳಿದ ಅವರ ತಂದೆ ಕಣ್ಣೀರಿಡುವ ದೃಶ್ಯ ಕರುಳು ಹಿಂಡುವಂತಿತ್ತು(Gut-wrenching).
Read Moreಬೆಳಗಾವಿಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ನಾಪತ್ತೆಯಾಗಿದ್ದ ಕಾರ್ಖಾನೆಯ ಕಾರ್ಮಿಕನ ಮೃತದೇಹ ಸುಟ್ಟು ಕರಕಲಾಗಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ (dead body found).
Read Moreಬೆಳಗಾವಿಯ ನಾವಗೆ ಗ್ರಾಮದ ಸನಿಹ ಟಿಕ್ಸ್ ಟೇಪ್ (ಅಂಟು) ತಯಾರಿಸುವ ಸ್ನೇಹಂ ಕಾರ್ಖಾನೆಯಲ್ಲಿ ಬೆಂಕಿ ಹೊತ್ತಿಕೊಂಡು (Fire disaster) ಮೂವರು ಗಂಭೀರಗೊಂಡಿದ್ದಾರೆ.
Read More
