Category: ಬೆಳಗಾವಿ

Judgement / ಮಕ್ಕಳ ಕೊಂದ ತಂದೆಗೆ ಜೀವಾವಧಿ ಶಿಕ್ಷೆ

ಮಾಟ ಮಂತ್ರಕ್ಕೆ ಆಕರ್ಷಿತನಾಗಿ ಮಕ್ಕಳ ಕೊಂದ ತಂದೆಗೆ ಬೆಳಗಾವಿಯ ೬ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು ೨೦ ಸಾ.ರೂ. ದಂಡ ವಿಧಿಸಿ ಆದೇಶ (judgement) ಹೊರಡಿಸಿದೆ.

Read More

ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಚಿಂತನೆ : ರಾಜು ಕಾಗೆ

ಕಾಗವಾಡ ಕಾಂಗ್ರೆಸ್ ಶಾಸಕ ಹಾಗೂ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರೂ ಆಗಿರುವ ರಾಜು ಕಾಗೆ ಅವರು ಇದೀಗ ಬಸ್ ಟಿಕೆಟ್ ದರ ಹೆಚ್ಚಳದ ಸುಳಿವು ನೀಡಿದ್ದಾರೆ.

Read More

ಪರೀಕ್ಷೆ ಮುಗಿದ ಬೆನ್ನಲ್ಲೇ ಫಲಿತಾಂಶ ಪ್ರಕಟ : ಹೊಸ ದಾಖಲೆ ಬರೆದ ವಿಟಿಯು

ಅಂತಿಮ ವರ್ಷದ ಬಿ.ಇ./ಬಿ.ಟೆಕ್./ಬಿ.ಆರ್ಕ್/ಬಿ.ಪ್ಲಾನ್ ಸೆಮಿಸ್ಟರ್ ಪರೀಕ್ಷೆ ಮುಗಿದ ದಿನವೇ ಅಂತಿಮ ಸೆಮಿಸ್ಟರ್ ನ ೪೨೩೨೩ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಣೆ ಮಾಡಿ ದಾಖಲೆ ಮಾಡಿದೆ.

Read More

ಕೊಡ್ಯಡ್ಕ ದೇವಸ್ಥಾನಕ್ಕೆ ಹೋದಾಗ ಪ್ರೇರಣೆ; ಬೆಳಗಾವಿಯಲ್ಲಿ ನೆಲೆ ನಿಂತ ಅನ್ನಪೂರ್ಣೇಶ್ವರಿ

ಬೆಳಗಾವಿಯ ವಡಗಾವಿಯ ಯಡ್ಯೂರ ರಸ್ತೆಯಲ್ಲಿ ಕೊಡ್ಯಡ್ಕ ದೇವಸ್ಥಾನಕ್ಕೆ ಹೋದಾಗ ಆದ ಪ್ರೇರಣೆಯಂತೆ ಭವ್ಯ ಅನ್ನಪೂರ್ಣೇಶ್ವರಿ ದೇವಾಲಯ ಕಂಗೊಳಿಸುತ್ತಿದೆ.

Read More

Video News

Loading...
error: Content is protected !!