ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಯಡಿಯೂರಪ್ಪ
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ಮೋದಿ ಅವರ ಕುರಿತು ಹಗುರವಾಗಿ ಮಾತನಾಡುವ ಬಗ್ಗೆ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
Read Moreಕರ್ನಾಟಕ, ಬೆಳಗಾವಿ, ರಾಜಕೀಯ, ಲೋಕಸಭೆ ಚುನಾವಣೆ | 0 |
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ಮೋದಿ ಅವರ ಕುರಿತು ಹಗುರವಾಗಿ ಮಾತನಾಡುವ ಬಗ್ಗೆ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
Read Moreಮಾಜಿ ಎಮ್ಮೆಲ್ಸಿ ವಿಜಯಪುರದ ಅರುಣ ಶಹಾಪೂರ ಹೆಸರಲ್ಲಿ ಇನ್ ಸ್ಟಾಗ್ರಾಂ ನಲ್ಲಿ ನಕಲಿ ಖಾತೆ ತೆರೆಯಲಾಗಿದೆ. ಈ ಖಾತೆಯಲ್ಲಿ ಮಾಜಿ ಎಮ್ಮೆಲ್ಸಿ ಅರುಣ ಶಹಾಪೂರ ಅವರ ಭಾವಚಿತ್ರಗಳನ್ನು ಬಳಸಿಕೊಳ್ಳಲಾಗಿದೆ. ಹಲವರಿಗೆ ಸ್ನೆಹದ ಮನವಿ ಕಳಿಸಲಾಗಿದೆ. ಫಾಲೋವ್ ಮಾಡಿದವರಿಗೆ ಹಣದ ಬೇಡಿಕೆ ಇಡಲಾಗುತ್ತಿದೆ. ಈ ಖಾತೆ ಇನ್ನೂ ಚಾಲ್ತಿಯಲ್ಲಿದೆ.
Read Moreಭೀಕರ ರಸ್ತೆ ಅಪಘಾತದಲ್ಲಿ ದಾಂಡೇಲಿಗೆ ಬರುತ್ತಿದ್ದ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಕಾನೂನು ಸಲಹೆಗಾರ, ಹಿರಿಯ ವಕೀಲ ಮತ್ತು ವಿಪ್ರ ಸಮಾಜದ ಅಧ್ಯಕ್ಷ ಕೆ.ಎಸ್.ದೇಶಪಾಂಡೆ(೭೨) ಮಂಗಳವಾರ ಸಂಜೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Read Moreಉತ್ತರ ಕನ್ನಡ, ಖಾನಾಪೂರ, ಬೆಳಗಾವಿ | 0 |
ಖಾನಾಪುರ ತಾಲೂಕಿನ ಹಿರೇ ಅಂಗ್ರೋಳಿ ಗ್ರಾಮದಲ್ಲಿ ಕಾಡಾನೆ ಪ್ರತ್ಯಕ್ಷವಾಗಿ ಆತಂಕ ಸೃಷ್ಟಿಯಾಗಿದೆ. ಅಧಿಕಾರಿಗಳು ಆನೆಯನ್ನು ಕಾಡಿಗೆ ಅಟ್ಟಿಸಲು ಹರಸಾಹಸ ಪಡುತ್ತಿದ್ದಾರೆ.
Read Moreಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಿ.ಕಾಂ. ಪದವಿ ಪರೀಕ್ಷೆಯ ಮೊದಲ ದಿನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಹೀಗಾಗಿ ಪರೀಕ್ಷೆಯನ್ನು ಮುಂದೂಡಲಾಗಿದೆ.
Read More
