Category: ಬೆಳಗಾವಿ

ಗಮನಸೆಳೆದ ‘ಅಧಿನಿಯಮ್ ದರ್ಶನ್’ ಕಾನೂನು ಪ್ರದರ್ಶನ

ಬೆಳಗಾವಿಯ ಬೆಲ್ಲದ ಕಾನೂನು ಕಾಲೇಜಿನ ಸೆಮಿನಾರ್ ಹಾಲ್‍ನಲ್ಲಿ “ಅಧಿನಿಯಮ ದರ್ಶನ್ – ನ್ಯಾಯ ಅನಾವರಣ: ಕಾನೂನು ಪರಿಶೋಧನೆ” ಕಾನೂನು ಪ್ರದರ್ಶನ ಆಯೋಜಿಸಲಾಗಿತ್ತು.

Read More

ಬೆಳಗಾವಿ ರಾಮಕೃಷ್ಣ ಮಿಶನ್ ಆಶ್ರಮದ ವಿಶ್ವಭಾವೈಕ್ಯ ಮಂದಿರದ ವಾರ್ಷಿಕೋತ್ಸವ : ಆಧ್ಯಾತ್ಮಿಕ ಸಮ್ಮೇಳನ, ಗೀತ ರಾಮಾಯಣ ಸಂಪನ್ನ

ಬೆಳಗಾವಿಯ ಕೋಟೆ ಆವರಣದ ರಾಮಕೃಷ್ಣ ಮಿಷನ್ ಆಶ್ರಮದ ಶ್ರೀ ರಾಮಕೃಷ್ಣ ಪರಮಹಂಸರ ವಿಶ್ವ ಭಾವೈಕ್ಯ ಮಂದಿರದ ಪ್ರತಿಷ್ಠಾಪನೆಯ ಸ್ಮರಣಾರ್ಥ ನಡೆಯುತ್ತಿರುವ 20ನೇ ವಾರ್ಷಿಕೋತ್ಸವದ ಅಂಗವಾಗಿ ಮೂರನೆಯ ಮತ್ತು ಕೊನೆಯ ದಿನವಾದ ರವಿವಾರ ಆಧ್ಯಾತ್ಮಿಕ ಸಮ್ಮೇಳನ ಮತ್ತು ಗೀತ ರಾಮಾಯಣ ಎಂಬ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

Read More

Video News

Loading...
error: Content is protected !!